ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಹಾಕಲು ಬಿಜೆಪಿಯ SIR ಸಂಚು: ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಗಂಭೀರ ಆರೋಪ!
ಶಿವಮೊಗ್ಗ: ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಜಾಣತನದಿಂದ ಹೊರಗಿಡುವ ದೊಡ್ಡದೊಂದು ತಂತ್ರದ ಭಾಗವಾಗಿ ಆಡಳಿತರೂಢ ಬಿಜೆಪಿ ‘ಎಸ್‌ಐಆರ್’ (SIR) ಯೋಜನೆಯನ್ನು ಬಳಸಿಕೊಳ್ಳುತ್ತಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್ ಗಂಭೀರವಾಗಿ ಆರೋಪಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಶೃಂಗೇರಿ ಶಂಕರಮಠದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ‘ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆ ತರಬೇತಿ ಕಾರ್ಯಾಗಾರ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾಂಗ್ರೆಸ್‌ನದ್ದು ಉಳಿಸುವ ಪ್ರಯತ್ನ, ಬಿಜೆಪಿಯದ್ದು ಹೊರಹಾಕುವ ಸಂಚು! ಕಾರ್ಯಾಗಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ … Continue reading ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಹಾಕಲು ಬಿಜೆಪಿಯ SIR ಸಂಚು: ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಗಂಭೀರ ಆರೋಪ!
Copy and paste this URL into your WordPress site to embed
Copy and paste this code into your site to embed