ವಿಧಾನ​ ಪರಿಷತ್ ​ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿಯ ತೇಜಸ್ವಿನಿ ಗೌಡ !

ಬೆಂಗಳೂರು: ಲೋಕಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ (BJP)ವಿಧಾನ​ ಪರಿಷತ್ ​ಸದಸ್ಯೆ ತೇಜಸ್ವಿನಿ ಗೌಡ (Tejaswini Gowda) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನ್​ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅವರಿಗೆ ರಾಜೀನಾಮೆ ಪತ್ರ ಸಲ್ಲಿದ್ದು, ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ಅವರು ಹೇಳಿದ್ದಾರೆ. ತೇಜಸ್ವಿನಿ ಗೌಡ ಅವರ ಪರಿಷತ್​ ಸದಸ್ಯ ಸ್ಥಾನದ ಅವಧಿ ಜೂನ್ 24ರ ತನಕ ಇತ್ತು ಎನ್ನಲಾಗಿದೆ. ಮಾಜಿ ಪ್ರಧಾನಿ ದೇವೇಗೌಡರನ್ನು ಸೋಲಿಸಿದ್ದ ಹೆಸರು ತೇಜಸ್ವಿನಿ ಗೌಡ ಅವರಿಗಿದೆ. ಇದಲ್ಲದೇ ಪತ್ರಕರ್ತೆಯಾಗಿರುವ … Continue reading ವಿಧಾನ​ ಪರಿಷತ್ ​ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿಯ ತೇಜಸ್ವಿನಿ ಗೌಡ !