ಶಿವಮೊಗ್ಗ: ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿಲ್ಲ. ಕೇರಳದಲ್ಲಿ ನಾವು ಗೆಲುವು ಸಾಧಿಸಿದ್ದೇವೆ ಮತ್ತು ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ನಮ್ಮ ಸಹಕಾರವಿದೆ ಎಂದು ಸಾಗರದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಪ್ರತಿಪಾದಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರವಾಸಿ ಮಂದಿರಕ್ಕೆ ಖಾಸಗಿ ಕಾರ್ಯಕ್ರಮ ನಿಮಿತ್ತ ಭೇಟಿ ನೀಡಿದ್ದ ಅವರು, ಪ್ರಾಂತ್ಯ ಆರ್ಯ ಈಡಿಗರ ಸಂಘದ ಮನವಿಯನ್ನು ಸ್ವೀಕರಿಸಿದ ನಂತರ ಪರ್ತಕರ್ತರೊಂದಿಗೆ ಮಾತನಾಡಿದರು. ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯದ್ದು ‘ಸಂವಿಧಾನ ವಿರೋಧಿ’ … Continue reading ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಯದ್ದು ಗೆಲುವಲ್ಲ, ಅದು ವ್ಯವಸ್ಥಿತ ಷಡ್ಯಂತ್ರ; ಸಾಗರದಲ್ಲಿ ಬಿ.ಕೆ. ಹರಿಪ್ರಸಾದ್ ಹೇಳಿಕೆ
Copy and paste this URL into your WordPress site to embed
Copy and paste this code into your site to embed