ವಿಜಯಪುರ, ಕೊಳ್ಳೇಗಾಲ, ಸವಣೂರಿನಲ್ಲಿ ಬಿಜೆಪಿ ಜಯಭೇರಿ: ಇದು ಮುಂಬರುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ – ಸಿಎಂ ಬೊಮ್ಮಾಯಿ‌

ಬೆಂಗಳೂರು: ವಿಜಯಪುರ ಮಹಾನಗರ ಪಾಲಿಕೆ, ಕೊಳ್ಳೇಗಾಲ ನಗರಸಭೆಯ ಉಪ ಚುನಾವಣೆ ಹಾಗೂ ಹಾವೇರಿ ಜಿಲ್ಲೆಯ ಸವಣೂರು ಪುರಸಭೆಯಲ್ಲಿ ಭಾರತೀಯ ಜನತಾ ಪಕ್ಷವೂ ಅಭೂತಪೂರ್ವ ಗೆಲುವು ಸಾಧಿಸಿದೆ. ಚುನಾವಣೆಯ ಫಲಿತಾಂಶದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಸಂತಸ ವ್ಯಕ್ತಪಡಿಸಿ, ಗೆದ್ದ ಅಭ್ಯರ್ಥಿಗಳಿಗೆ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. BIG NEWS: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್: ಲಂಚ ಪ್ರಕರಣದಲ್ಲಿ ತಡೆಯಾಜ್ಞೆ ವಿಸ್ತರಿಸಿ ಸುಪ್ರೀಂ ಕೋರ್ಟ್ ಆದೇಶ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 35 ಸ್ಥಾನಗಳಲ್ಲಿ … Continue reading ವಿಜಯಪುರ, ಕೊಳ್ಳೇಗಾಲ, ಸವಣೂರಿನಲ್ಲಿ ಬಿಜೆಪಿ ಜಯಭೇರಿ: ಇದು ಮುಂಬರುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ – ಸಿಎಂ ಬೊಮ್ಮಾಯಿ‌