ಬಿಜೆಪಿಯ ‘ವೋಟ್ ಚೋರಿ’ ಪ್ರಜಾಪ್ರಭುತ್ವದ ಕಗ್ಗೊಲೆ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು : ‘ವೋಟ್ ಚೋರಿ’ ಮೂಲಕ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿಯ ಅಧಿಕಾರ ದುರುಪಯೋಗದ ಬಗ್ಗೆ ಮನೆ ಮನೆಗೆ ತೆರಳಿ ಜನರಿಗೆ ಮನವರಿಕೆ ಮಾಡಿಕೊಡುವುದಾಗಿ ಇಂಧನ ಸಚಿವರೂ ಆಗಿರುವ ಸರ್ವಜ್ಞನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಬಾಣಸವಾಡಿಯಲ್ಲಿ ಪ್ರದೇಶ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ‘ವೋಟ್ ಚೋರಿ’ ವಿರುದ್ಧದ ಸಹಿ ಸಂಗ್ರಹ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ” ನಮ್ಮ ನಾಯಕ ರಾಹುಲ್ ಗಾಂಧಿ ಅವರು ‘ವೋಟ್ ಚೋರಿ’ ಬಗ್ಗೆ ಸಾಕ್ಷಿ ಸಮೇತ ಬಹಿರಂಗಗೊಳಿಸಿದ್ದಾರೆ. … Continue reading ಬಿಜೆಪಿಯ ‘ವೋಟ್ ಚೋರಿ’ ಪ್ರಜಾಪ್ರಭುತ್ವದ ಕಗ್ಗೊಲೆ: ಸಚಿವ ಕೆ.ಜೆ.ಜಾರ್ಜ್