Election Results 2024 Live: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ 35,467 ಮತಗಳಿಂದ ಮುನ್ನಡೆ

ಮೈಸೂರು: ಜಿಲ್ಲೆಯ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಯಧುವೀರ್ 35,467 ಮತಗಳಿಂದ ಮುನ್ನಡೆಯನ್ನು ಸಾಧಿಸಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಯದುವೀರ್​ಗೆ 1,64,337 ಮತಗಳು ಬಿದ್ದಿವೆ. ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ 128,870 ಮತಗಳನ್ನು ಪಡೆದಿದ್ದು ಯದುವೀರ್ 35467 ಮತಗಳ ಮುನ್ನಡೆ ಸಾಧಿಸಿದ್ದಾರೆ. Lok Sabha Election Results: ಡಿಕೆ‌ ಸುರೇಶ್ ಭಾರಿ ಹಿನ್ನಡೆ, ಕನಕಪುರದಲ್ಲಿ ಖಾಕಿ ಕಟ್ಟೆಚ್ಚರ ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ … Continue reading Election Results 2024 Live: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ 35,467 ಮತಗಳಿಂದ ಮುನ್ನಡೆ