ನಿಜವಾದ ಹಿಂದುಳಿದ ವರ್ಗಗಳ ನಾಯಕ ಎಂದರೆ ಬಿಕೆ ಹರಿಪ್ರಸಾದ್ : ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ

ಮೈಸೂರು : ನಾನು ಹಿಂದುಳಿದ ವರ್ಗದ ನಾಯಕನೆಂದು ಕೆಲವರು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ನಿನ್ನೆ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು ಈ ಒಂದು ಹೇಳಿಕೆಗೆ ವಿಪಕ್ಷ ನಾಯಕ ನೀಡಿದ್ದು ನಿಜವಾದ ಹಿಂದುಳಿದ ವರ್ಗಗಳ ನಾಯಕ ಎಂದರೆ ಅದು ಬಿಕೆ ಎಂದು ತಿರುಗೇಟು ನೀಡಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಿಂದುಳಿದ ವರ್ಗದವನು ಎಂಬ ಕಾರಣಕ್ಕೆ ಟಾರ್ಗೆಟ್ ಮಾಡುತ್ತಿದ್ದಾರೆ ಎಂಬ ಸಿಎಂ ಹೇಳಿಕೆಗೆ ಆರ್ ಅಶೋಕ ಪ್ರತಿಕ್ರಿಯೆ ನೀಡಿದ್ದು, ಹಿಂದುಳಿದ ವರ್ಗದ ಹಿರಿಯ ನಾಯಕ … Continue reading ನಿಜವಾದ ಹಿಂದುಳಿದ ವರ್ಗಗಳ ನಾಯಕ ಎಂದರೆ ಬಿಕೆ ಹರಿಪ್ರಸಾದ್ : ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ