ದೆಹಲಿಯಲ್ಲಿ 944 ಬ್ಲ್ಯಾಕ್ ಫಂಗಸ್ ಪ್ರಕರಣ ದಾಖಲು, 59 ಮಂದಿ ಸಾವು

ನವದೆಹಲಿ: ದೆಹಲಿಯಲ್ಲಿ ಕೊರೋನಾ ವೈರಸ್ ಪ್ರಕರಣ ನಿಯಂತ್ರಣಕ್ಕೆ ಬರುತ್ತಿದೆ. ಆದರೆ ಇಲ್ಲಿವರೆಗೆ 944 ಕಪ್ಪು ಶಿಲೀಂಧ್ರ ಪ್ರಕರಣಗಳಿದ್ದು, 59 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಲಸಿಕೆ ಹಾಕಿಸಿದರೂ ದೇಹದಲ್ಲಿ ಪ್ರತಿರೋಧಕ ಶಕ್ತಿ ಉತ್ತತ್ತಿಯಾಗಿಲ್ಲ : ಪೊಲೀಸರಿಗೆ ದೂರು ನೀಡಿದ ಯುಪಿ ವ್ಯಕ್ತಿ ರಾಷ್ಟ್ರ ರಾಜಧಾನಿಯಲ್ಲಿ 944 ಕಪ್ಪು ಶಿಲೀಂಧ್ರ ಪ್ರಕರಣಗಳು ದಾಖಲಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 650 ಮತ್ತು ಕೇಂದ್ರ ಸರ್ಕಾರಿ ಆಸ್ಪತ್ರೆಗಳಲ್ಲಿ 300 ಪ್ರಕರಣಗಳಿವೆ. ಇನ್ನು ದೆಹಲಿಯಲ್ಲಿ ಈವರೆಗೂ 41 … Continue reading ದೆಹಲಿಯಲ್ಲಿ 944 ಬ್ಲ್ಯಾಕ್ ಫಂಗಸ್ ಪ್ರಕರಣ ದಾಖಲು, 59 ಮಂದಿ ಸಾವು