BIGG BREAKING NEWS: ಸಚಿವ ಎಸ್.ಟಿ.ಸೋಮಶೇಖರ್ ಬ್ಲ್ಯಾಕ್ ಮೇಲ್ ಪ್ರಕರಣದ ಆರೋಪಿ ರಾಹುಲ್ ಭಟ್ ಗೂ ಕೊರೋನಾ ಪಾಸಿಟಿವ್

ಬೆಂಗಳೂರು: ಸಚಿವ ಎಸ್ ಟಿ ಸೋಮಶೇಖರ್ ಅವರಿಗೆ ಎಡಿಟೆಟ್ ವೀಡಿಯೋ ಕಳುಹಿಸಿ ಕೋಟಿ ಕೋಟಿ ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡಿದಂತ ಪ್ರಕರಣದಲ್ಲಿ ಖ್ಯಾತ ಜ್ಯೋತಿಷಿಯೊಬ್ಬರ ಪುತ್ರ ರಾಹುಲ್ ಭಟ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿ ರಾಹುಲ್ ಭಟ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.  ಶಿವಮೊಗ್ಗ: ‘ಸಿಗಂದೂರು ಚೌಡೇಶ್ವರಿ ದೇವಸ್ಥಾನ’ದ ‘ಮಕರ ಸಂಕ್ರಮಣ ಜಾತ್ರೆ’ ರದ್ದು ಸಚಿವರಿಗೆ ಬ್ಲಾಕ್ ಮೇಲ್ ಪ್ರಕರಣದಲ್ಲಿ ದುಬೈನಿಂದ ಆಗಮಿಸಿದಂತ ರಾಹುಲ್ ಭಟ್ ಎಂಬಾತನನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದರು. … Continue reading BIGG BREAKING NEWS: ಸಚಿವ ಎಸ್.ಟಿ.ಸೋಮಶೇಖರ್ ಬ್ಲ್ಯಾಕ್ ಮೇಲ್ ಪ್ರಕರಣದ ಆರೋಪಿ ರಾಹುಲ್ ಭಟ್ ಗೂ ಕೊರೋನಾ ಪಾಸಿಟಿವ್