ಸಾಗರದಲ್ಲಿ ‘ಯೂಟ್ಯೂಬ್ ಚಾನಲ್’ ಹೆಸರಿನಲ್ಲಿ ಬ್ಲಾಕ್ ಮೇಲ್: ಸೂಕ್ತ ಕಾನೂನು ಕ್ರಮಕ್ಕೆ ‘ASP’ಗೆ ‘KUWJ’ ಮನವಿ

ಶಿವಮೊಗ್ಗ : ಇಂದು ಜಿಲ್ಲೆಯ ಸಾಗರದಲ್ಲಿ ನಕಲಿ ಯೂಟ್ಯೂಬರ್ಸ್ ಮತ್ತು ಯೂಟ್ಯೂಬ್ ಚಾನಲ್ ಹೆಸರಿನಲ್ಲಿ ಬ್ಲಾಕ್‌ಮೈಲ್ ಮಾಡುತ್ತಿರುವವರ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಾಗರ ಶಾಖೆ ವತಿಯಿಂದ ಪೊಲೀಸ್ ಉಪಾಧೀಕ್ಷಕ ಡಾ. ಬೆನಕ ಪ್ರಸಾದ್ ಅವರಿಗೆ ಮನವಿ ಸಲ್ಲಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಇತ್ತೀಚಿನ ದಿನಗಳಲ್ಲಿ ಯೂಟ್ಯೂಬ್ ಹೆಸರಿನಲ್ಲಿ ಪತ್ರಕರ್ತರು ಎಂದು ಹೇಳಿಕೊಂಡು ತಿರುಗುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ತಮ್ಮದು ಯೂಟ್ಯೂಬ್ ಚಾನಲ್ ಇದೆ ಎಂದು ಪತ್ರಕರ್ತರ ಸಂಘದ ಹೆಸರು ಹೇಳಿಕೊಂಡು ಬ್ಲಾಕ್‌ಮೈಲ್ ಮಾಡಿ … Continue reading ಸಾಗರದಲ್ಲಿ ‘ಯೂಟ್ಯೂಬ್ ಚಾನಲ್’ ಹೆಸರಿನಲ್ಲಿ ಬ್ಲಾಕ್ ಮೇಲ್: ಸೂಕ್ತ ಕಾನೂನು ಕ್ರಮಕ್ಕೆ ‘ASP’ಗೆ ‘KUWJ’ ಮನವಿ