ಗುಂಡಿನ ಬೆದರಿಕೆಗೆ ಹೆದರುವ ರಕ್ತ ಡಿ.ಕೆ ಸುರೇಶ್ ಮೈಯಲ್ಲಿ ಹರಿಯುತ್ತಿಲ್ಲ – ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ಈಶ್ವರಪ್ಪನವರ ಗುಂಡಿನ ಬೆದರಿಕೆಗೆ ಹೆದರುವ ರಕ್ತ ಡಿ.ಕೆ. ಸುರೇಶ್ ಅವರ ಮೈಯಲ್ಲಿ ಹರಿಯುತ್ತಿಲ್ಲ. ನಮ್ಮ ಸುದ್ದಿಗೆ ಬಂದವರಿಗೆ ಒಂದೊಂದೇ ಹಂತದಲ್ಲಿ ಸೆಟ್ಲಮೆಂಟ್ ಆಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ನಗರದ ಖಾಸಗಿ ಹೋಟೇಲ್ ನಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಸಭೆ ಸಂದರ್ಭದಲ್ಲಿ ಮಾಧ್ಯಮಗಳು, ಸಂಸದ ಡಿ ಕೆ ಸುರೇಶ್ ಅವರಿಗೆ ಗುಂಡಿಕ್ಕುವ ಸಂಬಂಧ ತಾವು ನೀಡಿದ್ದ ಹೇಳಿಕೆಗೆ ಕ್ಷಮೆ ಕೇಳುವುದಿಲ್ಲ ಎಂಬ ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದಂತ ಅವರು,  “ಅವರಿಗೆ ಕ್ಷಮೆ … Continue reading ಗುಂಡಿನ ಬೆದರಿಕೆಗೆ ಹೆದರುವ ರಕ್ತ ಡಿ.ಕೆ ಸುರೇಶ್ ಮೈಯಲ್ಲಿ ಹರಿಯುತ್ತಿಲ್ಲ – ಡಿಸಿಎಂ ಡಿ.ಕೆ. ಶಿವಕುಮಾರ್