ಬೆಂಗಳೂರು ಉತ್ತರ ಆರ್‌ಟಿಒ ಕಚೇರಿಯಲ್ಲಿ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ಬೆಂಗಳೂರು : ರಾಷ್ಟ್ರೀಯ ರಸ್ತೆ ಸುರಕ್ಷತೆ ಮಾಸಾಚರಣೆ-2026ರ ಅಂಗವಾಗಿ ಯಶವಂತಪುರದಲ್ಲಿರುವ ಪ್ರಾದೇಶಿಕ ಸಾರಿಗೆ ಕಚೇರಿ (ಬೆಂಗಳೂರು ಉತ್ತರ) ಆವರಣದಲ್ಲಿ ಇಂದು ‘ವಿಶೇಷ ರಕ್ತದಾನ ಶಿಬಿರ’ ಮತ್ತು ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ (RTO) ಬಿ.ಶ್ರೀನಿವಾಸ ಪ್ರಸಾದ್ ಅವರು, ರಸ್ತೆ ಸುರಕ್ಷತೆ ಮತ್ತು ರಕ್ತದಾನದ ಮಹತ್ವದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿದರು. ನಂತರ ಮಾತನಾಡಿದ ಅವರು, ಹೆಚ್ಚಿನ ಸಂದರ್ಭಗಳಲ್ಲಿ ರಸ್ತೆ ಬಳಕೆದಾರರ ಅಜಾಗರೂಕತೆ ಅಥವಾ ರಸ್ತೆ ಸುರಕ್ಷತೆಯ ನಿಯಮಗಳ ಅರಿವಿನ ಕೊರತೆಯಿಂದಾಗಿಯೇ … Continue reading ಬೆಂಗಳೂರು ಉತ್ತರ ಆರ್‌ಟಿಒ ಕಚೇರಿಯಲ್ಲಿ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ