BIGG NEWS: ವಿಜಯಪುರದಲ್ಲಿ ಮತ್ತೆ ರಕ್ತಪಾತ; ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆ

ವಿಜಯಪುರ: ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆ ನಡೆದ ಘಟನೆ ನಡೆದಿದೆ. ಬರ್ಬರವಾಗಿ ನಡು ರಸ್ತೆಯಲ್ಲಿ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. BIGG NEWS: ಓಲಾ, ಓಬರ್ ಆಟೊ ರೈಡ್​ಗೆ ಶೇ 5 ತೆರಿಗೆ: ಸಾರಿಗೆ ಇಲಾಖೆ ನಿರ್ಧಾರದ ಬಗ್ಗೆ ಆಟೊ ಚಾಲಕರ ಅಸಮಾಧಾನ   ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಹುಡ್ಕೊ ಕಾಲೋನಿಯಲ್ಲಿ ಘಟನೆ ನಡೆದಿದೆ. 54 ವರ್ಷದ ಶಾಂತಾಬಾಯಿ ತಳವಾರ ಮೃತಪಟ್ಟಿರುವ ದುರ್ದೈವಿಯಾಗಿದ್ದಾಳೆ.ದುಷ್ಕರ್ಮಿಗಳು ಹರಿತವಾದ ಆಯುಧದಿಂದ ತಲೆಗೆ ಹೊಡೆದ ಹತ್ಯೆಗೈದು ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಅನುಮಾಸ್ಪದ ರೀತಿಯಲ್ಲಿ ಬೈಕ್ … Continue reading BIGG NEWS: ವಿಜಯಪುರದಲ್ಲಿ ಮತ್ತೆ ರಕ್ತಪಾತ; ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆ