ಕರ್ನಾಟಕದ 2ನೇ ಶ್ರೇಷ್ಠ ಮೆಡಿಕಲ್ ಕಾಲೇಜು ಎಂಬ ಮನ್ನಣೆ ಪಡೆದ ಬಿಎಂಸಿಆರ್ ಐ

ಬೆಂಗಳೂರ : ದೇಶದಲ್ಲಿ ವೈದ್ಯಕೀಯ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು ಅತ್ಯುತ್ತಮ ಕಾಲೇಜುಗಳಿಗೆ ನೆಲೆಯಾಗಿದೆ. ದೇಶದ ಪ್ರತಿಷ್ಠಿತ ಸಂಸ್ಥೆಗಳು ನಡೆಸಿರುವ ಸಮೀಕ್ಷೆಯಲ್ಲೂ ಇದು ಶ್ರುತಪಟ್ಟಿದೆ. ದೇಶದ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾದ ಇಂಡಿಯಾ ಟುಡೇ 2024-25 ಸಾಲಿನಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಹತ್ತು ಶ್ರೇಷ್ಠ ಕಾಲೇಜುಗಳ ಪಟ್ಟಿಯನ್ನು ನೀಡಲಾಗಿದೆ. ಈ ಪಟ್ಟಿಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವ ಬೆಂಗಳೂರು ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಯು ಎರಡನೇ ಸ್ಥಾನ‌ ಪಡೆದಿದೆ. ಈ ಕುರಿತು ಮಾಹಿತಿ ನೀಡಿದ ವೈದ್ಯಕೀಯ … Continue reading ಕರ್ನಾಟಕದ 2ನೇ ಶ್ರೇಷ್ಠ ಮೆಡಿಕಲ್ ಕಾಲೇಜು ಎಂಬ ಮನ್ನಣೆ ಪಡೆದ ಬಿಎಂಸಿಆರ್ ಐ