BREAKING: ಇಂದು ಬೆಂಗಳೂರಲ್ಲಿ ನಡೆಯಬೇಕಿದ್ದ BMRCL ಬೋರ್ಡ್ ಮೀಟಿಂಗ್ ರದ್ದು

ಬೆಂಗಳೂರು: ನಮ್ಮ ಮೆಟ್ರೋ ದರ ಏರಿಕೆಯನ್ನು ಮಾಡೋದೋ ಅಥವಾ ಇಲ್ಲವೋ ಎನ್ನುವ ಬಗ್ಗೆ ನಿರ್ಧರಿಸೋ ಸಂಬಂಧ ಇಂದು ಬಿಎಂಆರ್ ಸಿಎಲ್ ಬೋರ್ಡ್ ಸಭೆ ನಿಗದಿಯಾಗಿತ್ತು. ಆದರೇ ಇಂತಹ ಸಭೆಯನ್ನು ದಿಢೀರ್ ರದ್ದುಪಡಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇಂದು ನಮ್ಮ ಮೆಟ್ರೋ ದರ ಏರಿಕೆಯನ್ನು ರದ್ದುಗೊಳಿಸೋ ಸಂಬಂಧ ಬಿಎಂಆರ್ ಸಿಎಲ್ ಬೋರ್ಡ್ ಮೀಟಿಂಗ್ ನಿಗದಿಯಾಗಿತ್ತು. ಆ ಸಭೆಯನ್ನು ಅನಿವಾರ್ಯ ಕಾರಣಗಳಿಂದಾಗಿ ರದ್ದುಗೊಳಿಸಲಾಗಿದೆ. ಬೆಂಗಳೂರಿನ ಶಾಂತಿನಗರದ ಬಿಎಂಆರ್ ಸಿಎಲ್ ಕಚೇರಿಯಲ್ಲಿ ಈ ಸಭೆ ನಡೆಸಲು ನಿಗದಿ ಪಡಿಸಲಾಗಿತ್ತು. ಇಂದು ಮೆಟ್ರೋ … Continue reading BREAKING: ಇಂದು ಬೆಂಗಳೂರಲ್ಲಿ ನಡೆಯಬೇಕಿದ್ದ BMRCL ಬೋರ್ಡ್ ಮೀಟಿಂಗ್ ರದ್ದು