ಬೆಂಗಳೂರಿನ ‘ನಮ್ಮ ಮೆಟ್ರೋ ನಿಲ್ದಾಣ’ಗಳಲ್ಲಿ ‘ಕಿಲೋಮೀಟರ್ ಕ್ಯೂ’ ಬಗ್ಗೆ ಈ ಸ್ಪಷ್ಟನೆ ಕೊಟ್ಟ ‘BMRCL’ | Namma Metro

ಬೆಂಗಳೂರು: ನಗರದಲ್ಲಿನ ನಮ್ಮ ಮೆಟ್ರೋದ ನಿಲ್ದಾಣದಲ್ಲಿ ಕಿಲೋಮೀಟರ್ ಗಟ್ಟಲೇ ಸಾಲುಗಟ್ಟಿ ನಿಂತಿದ್ದು, ಇಂತಹ ಪರಿಸ್ಥಿತಿಗೆ ಕಾರಣವಾಗಿದ್ದರ ಬಗ್ಗೆ ಪ್ರಾಯಾಣಿಕರು ಆಕ್ರೋಶ ಹೊರ ಹಾಕಿದ್ದರು. ಈ ಸಮಸ್ಯೆ ಬಗ್ಗೆ ಬಿಎಂಆರ್ ಸಿಎಲ್ ಈ ಕೆಳಗಿನಂತೆ ಸ್ಪಷ್ಟನೆ ನೀಡಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಸಾಮಾನ್ಯ ದಿನಗಳಲ್ಲಿ ಬೆಳಿಗ್ಗೆ 6-11 ಗಂಟೆಯವರೆಗೆ ಸುಮಾರು 11000 ಜನರು ದಿನನಿತ್ಯ ಪ್ರಯಾಣಿಸುತ್ತದ್ದು, ಇಂದು, ಸದರಿ ಸಮಯದಲ್ಲಿ 15800 ಪ್ರಯಾಣಿಸಿದ್ದಾರೆ. ದೀರ್ಘ ರಜೆಯ ನಂತರ ಬಂದ ಪ್ರಯಾಣಿಕರ ಸರಂಜಾಮುಗಳನ್ನು ತ್ವರಿತವಾಗಿ … Continue reading ಬೆಂಗಳೂರಿನ ‘ನಮ್ಮ ಮೆಟ್ರೋ ನಿಲ್ದಾಣ’ಗಳಲ್ಲಿ ‘ಕಿಲೋಮೀಟರ್ ಕ್ಯೂ’ ಬಗ್ಗೆ ಈ ಸ್ಪಷ್ಟನೆ ಕೊಟ್ಟ ‘BMRCL’ | Namma Metro