ಬೆಂಗಳೂರಿನ ‘ನಮ್ಮ ಮೆಟ್ರೋ ಪ್ರಯಾಣಿಕ’ರಿಗೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟ ‘BMRCL’

ಬೆಂಗಳೂರು: ನಗರದ ನಮ್ಮ ಮೆಟ್ರೋ ಪ್ರಯಾಣಿಕರಿಗೆ ರೈಲು ಇಳಿದ ಬಳಿಕ ಬಿಎಂಟಿಸಿ ಬಸ್ ನಿಲ್ದಾಣ ಸಮೀಪದಲ್ಲೇ ಇರುವಂತೆ ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ. ಆ ಮೂಲಕ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ ಸಿಎಲ್ ಮತ್ತೊಂದು ಗುಡ್ ನ್ಯೂಸ್ ನೀಡುತ್ತಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು, ಕೆಲವು ಪ್ರದೇಶಗಳಲ್ಲಿ ಬಿಎಂಟಿಸಿ ಬಸ್ ನಿಲ್ದಾಣಗಳು ಮೆಟ್ರೋ ನಿಲ್ದಾಣಗಳಿಂದ ದೂರದಲ್ಲಿದ್ದ ಕಾರಣ ಮೆಟ್ರೋ ಪ್ರಯಾಣಿಕರಿಗೆ ಅಸೌಕರ್ಯವಾಗುತ್ತಿತ್ತು. ಮೆಟ್ರೋ ಪ್ರಯಾಣಿಕರ ಕೊನೆಯ ಹಂತದ ಸಂಪರ್ಕ (ಲಾಸ್ಟ್ ಮೈಲ್ ಕನೆಕ್ಟಿವಿಟಿ)” … Continue reading ಬೆಂಗಳೂರಿನ ‘ನಮ್ಮ ಮೆಟ್ರೋ ಪ್ರಯಾಣಿಕ’ರಿಗೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟ ‘BMRCL’