ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಈಗ ಮೆಟ್ರೋ ರೈಲಿನಲ್ಲಿ ಈ ಎಲ್ಲವೂ ನಿಷೇಧ, ತಪ್ಪಿದ್ರೆ ಕೇಸ್, ದಂಡ ಫಿಕ್ಸ್

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಮೆಟ್ರೋ ರೈಲುಗಳಲ್ಲಿ ಪ್ರಯಾಣಿಕರ ಜವಾಬ್ದಾರಿಯುತ ವರ್ತನೆ ಹಾಗೂ ಪ್ರಯಾಣದಲ್ಲಿ ಪಾಲಿಸಬೇಕಾದ ನಿಯಮಗಳನ್ನು ಬಲಪಡಿಸುವ ಉದ್ದೇಶದಿಂದ ವಿಶೇಷ ಜಾಗೃತಿ ಅಭಿಯಾನವನ್ನು ಕೈಗೊಂಡಿದೆ. ಮೆಟ್ರೋ ರೈಲುಗಳು ಸಾರ್ವಜನಿಕರ ಸಂಚಾರಕ್ಕಿದ್ದು, ಸುರಕ್ಷಿತ, ಆರಾಮದಾಯಕ ಮತ್ತು ಸುಖಕರ ಪ್ರಯಾಣಕ್ಕಾಗಿ ಎಲ್ಲಾ ಪ್ರಯಾಣಿಕರ ಸಹಭಾಗಿತ್ವ ಅಗತ್ಯವಿದೆ. ಮೆಟ್ರೋ ರೈಲುಗಳಲ್ಲಿ ಹೆಡ್ ಫೋನ್ ಇಲ್ಲದೆ ಸಂಗೀತ ಕೇಳುವುದು, ಆಹಾರ ಸೇವಿಸುವುದು ಅಥವಾ ತಂಬಾಕು ಸೇವನೆ ಮಾಡುವುದು ಸಹ ಪ್ರಯಾಣಿಕರಿಗೆ ತೊಂದರೆಯನ್ನು ಉಂಟುಮಾಡುತ್ತದೆ. ಅದೇ ರೀತಿ, ಹಿರಿಯ ನಾಗರಿಕರಿಗೆ, … Continue reading ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಈಗ ಮೆಟ್ರೋ ರೈಲಿನಲ್ಲಿ ಈ ಎಲ್ಲವೂ ನಿಷೇಧ, ತಪ್ಪಿದ್ರೆ ಕೇಸ್, ದಂಡ ಫಿಕ್ಸ್