ನಮ್ಮ ಮೆಟ್ರೋದಲ್ಲಿ ನಿಯಮ ಉಲ್ಲಂಘಿಸಿದವರಿಗೆ BMRCL ಶಾಕ್: 6 ತಿಂಗಳಲ್ಲಿ 27,000 ಪ್ರಕರಣ ದಾಖಲು

ಬೆಂಗಳೂರು :  ಸೆಪ್ಟೆಂಬರ್ 2024 ರಿಂದ ಮಾರ್ಚ್ 2025ರ ನಡುವೆ ಕಳೆದ ಆರು ತಿಂಗಳ ಅವಧಿಯಲ್ಲಿ ಸಂಚಾರ ದಟ್ಟಣೆ ಇಲ್ಲದ ಸಮಯದಲ್ಲಿ ಮೆಟ್ರೋದ ಭದ್ರತಾ ದಳವು ನಡೆಸಿದ ವಾಡಿಕೆಯ ಭದ್ರತಾ ತಪಾಸಣೆಯ ಪ್ರಕಾರ ಸಹ ಪ್ರಯಾಣಿಕರಿಗೆ ಅನಾನುಕೂಲತೆ ಉಂಟುಮಾಡುವ ಹಾಗೂ ಮೆಟ್ರೋ ನಿಯಮಗಳ ಉಲಂಘನೆ ಮಾಡಿದ ಸುಮಾರು 27,000 ಕ್ಕೂ ಹೆಚ್ಚು ಘಟನೆಗಳು ಬಹಿರಂಗವಾಗಿದೆ. ಪ್ರಯಾಣಿಕರಿಂದ ಜೋರಾಗಿ ಸಂಗೀತವನ್ನು ಮೊಬೈಲ್ ನಲ್ಲಿ ಹಾಕಿ ಕೊಂಡು ಕೇಳುತ್ತಿರುವುದು ಒಟ್ಟು 11,922 ಪ್ರಕರಣಗಳು ದಾಖಲಾಗಿವೆ. ವಿಕಲಾಂಗ ವ್ಯಕ್ತಿಗಳು (PwD), ಹಿರಿಯ … Continue reading ನಮ್ಮ ಮೆಟ್ರೋದಲ್ಲಿ ನಿಯಮ ಉಲ್ಲಂಘಿಸಿದವರಿಗೆ BMRCL ಶಾಕ್: 6 ತಿಂಗಳಲ್ಲಿ 27,000 ಪ್ರಕರಣ ದಾಖಲು