BMS ಶಿಕ್ಷಣ ಟ್ರಸ್ಟ್ ಅಕ್ರಮ: ಪ್ರಧಾನಿ ಮೋದಿಗೆ ದೂರು ನೀಡಲು ನಿರ್ಧಾರ – ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ

ಬೆಂಗಳೂರು: ಬಿಎಂಎಸ್ ಟ್ರಸ್ಟ್ ಪ್ರಕರಣ ( BMS Trust Case ) ಕುರಿತು ರಾಜ್ಯ ಸರಕಾರ ಯಾವುದೇ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರೆ ಕೆಲ ದಿನಗಳಲ್ಲಿ ನಾನೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದಾಖಲೆ ಸಮೇತ ಪತ್ರ ಬರೆಯುವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( Farmer CM HD Kumaraswamy ) ಅವರು ಗುಡುಗಿದ್ದಾರೆ. ವಿಧಾನಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾದ ನಂತರ ಅವರು ವಿಧಾನಸೌಧದಲ್ಲಿನ ಜೆಡಿಎಸ್ ( JDS ) ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜತೆ … Continue reading BMS ಶಿಕ್ಷಣ ಟ್ರಸ್ಟ್ ಅಕ್ರಮ: ಪ್ರಧಾನಿ ಮೋದಿಗೆ ದೂರು ನೀಡಲು ನಿರ್ಧಾರ – ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ