BIGG NEWS: ಬಿಜೆಪಿ-ಜೆಡಿಎಸ್‌ ಮಧ್ಯೆ BMS ಜಪಾಪಟಿ; ಸ್ಪೀಕರ್ ನೇತೃತ್ವದಲ್ಲಿ ಸಂಧಾನ ಸಭೆ

ಬೆಂಗಳೂರು: ಬಿಎಂಎಸ್‌ ಟ್ರಸ್ಟ್‌ ಅವ್ಯವಹಾರ ಕುರಿತು ಬಿಜೆಪಿ- ಜೆಡಿಎಸ್‌ ಮಧ್ಯೆ ಕಲಾಪದಲ್ಲಿ ಗದ್ದಲ ಜೋರಾಗಿದೆ. ಜೆಡಿಎಸ್‌ ಧರಣಿ ಮುಂದುವರೆಸಿದ್ದಾರೆ. BIGG NEWS: ವಿಜಯನಗರದಲ್ಲಿ ಘರ್ಜಿಸಲಿದೆ ಬುಲ್ಡೋಜರ್; 40ಕ್ಕೂ ಹೆಚ್ಚು ಮನೆಗಳಿಗೆ ನೋಟಿಸ್‌ ಬಿಎಂಎಸ್ ಸಾರ್ವಜನಿಕ ಟ್ರಸ್ಟ್​ನ್ನು ಖಾಸಗಿ ಟ್ರಸ್ಟ್ ಆಗಿ ಪರಿವರ್ತಿಸಿದ ಸಂಬಂಧ ನಿನ್ನೆ ದಾಖಲೆ ಬಿಡುಗಡೆ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ತನಿಖೆಗೆ ಆಗ್ರಹಿಸಿದ್ದರು. ಸದನ ಆರಂಬವಾಗುತ್ತಿದ್ದಂತೆ ಜೆಡಿಎಸ್‌ ಸದಸ್ಯರು ಬಾವಿಗಿಳಿದು ಧರಣಿ ಮಾಡಿದ್ದಾರೆ. ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ವಿರುದ್ಧ ಧಿಕ್ಕಾರ ಕೂಗಿದರು. … Continue reading BIGG NEWS: ಬಿಜೆಪಿ-ಜೆಡಿಎಸ್‌ ಮಧ್ಯೆ BMS ಜಪಾಪಟಿ; ಸ್ಪೀಕರ್ ನೇತೃತ್ವದಲ್ಲಿ ಸಂಧಾನ ಸಭೆ