BIG NEWS: ಬೆಂಗಳೂರಲ್ಲಿ ಬಿಎಂಟಿಯಿಂದ 1,027 ಎಲೆಕ್ಟ್ರಿಕ್ ಬಸ್ ಕಾರ್ಯಾಚರಣೆ | BMTC Electric Bus
ಬೆಂಗಳೂರು: ಬೆಂಗಳೂರು ನಗರದಲ್ಲಿ ಬಿಎಂಟಿಸಿಯಿಂದ 1,027 ಎಲೆಕ್ಟ್ರಿಕ್ ಬಸ್‌ಗಳು ಕಾರ್ಯಾಚರಣೆ ನಡೆಸುತ್ತಿವೆ. ಈ ಮೂಲಕ ನಗರದಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಹೊಸ ಮುನ್ನುಡಿಯನ್ನೇ ಬಿಎಂಟಿಸಿ ಬರೆದಿದೆ. ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಒಂಬತ್ತು ಮೀಟರ್ ಉದ್ದದ 90 ಹವಾನಿಯಂತ್ರಣ ರಹಿತ ಇವಿ ಬಸ್‌ಗಳು ಮೆಟ್ರೋ ಫೀಡರ್ ಸೇವೆ ನೀಡುತ್ತಿವೆ. ಫೇಮ್–2 ಯೋಜನೆಯಡಿಯಲ್ಲಿ 12 ಮೀಟರ್ ಉದ್ದದ 300 ಹವಾನಿಯಂತ್ರಣ ರಹಿತ ಇವಿ ಬಸ್‌ಗಳು ಬೆಂಗಳೂರು ನಗರ ಪ್ರದೇಶದಲ್ಲಿ ಸಂಚರಿಸುತ್ತಿವೆ. ಫೇಮ್–3 ಯೋಜನೆಯಡಿಯಲ್ಲಿ 637 ಹವಾನಿಯಂತ್ರಿತ ರಹಿತ ಇವಿ ಬಸ್‌ಗಳನ್ನು ಪರಿಚಯಿಸಲಾಗಿದೆ. … Continue reading BIG NEWS: ಬೆಂಗಳೂರಲ್ಲಿ ಬಿಎಂಟಿಯಿಂದ 1,027 ಎಲೆಕ್ಟ್ರಿಕ್ ಬಸ್ ಕಾರ್ಯಾಚರಣೆ | BMTC Electric Bus
Copy and paste this URL into your WordPress site to embed
Copy and paste this code into your site to embed