‘UPI ಪಾವತಿ’ಯಲ್ಲಿ ‘BMTC’ ಮಹತ್ವದ ಸಾಧನೆ: ಶೇಕಡ 40ರ ಮೈಲಿಗಲ್ಲು!

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ತನ್ನ ಪ್ರಯಾಣಿಕರ ಅನುಕೂಲಕ್ಕಾಗಿ ಯುನೈಟೆಡ್ ಪೇಮೆಂಟ್ ಇಂಟರ್‌ಫೇಸ್ (UPI) ಪಾವತಿ ವ್ಯವಸ್ಥೆಯನ್ನು ವ್ಯಾಪಕವಾಗಿ ಪ್ರಚಾರ ಮಾಡಿದ್ದು, ಅದನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ಇದರ ಫಲಿತಾಂಶವಾಗಿ, 2025ರ ಮಾರ್ಚ್ ತಿಂಗಳಲ್ಲಿ BMTC ಟಿಕೆಟ್ ದರದ ಒಟ್ಟಾರೆ ಆದಾಯದಲ್ಲಿ 39.80% ರಷ್ಟು ಪಾವತಿ ಯುಪಿಐ ಮುಖಾಂತರ ನಡೆದಿದೆ. ಸಂಸ್ಥೆಯ ಇತ್ತೀಚಿನ ಮಾಹಿತಿ ಪ್ರಕಾರ, ಈ ಬೆಳವಣಿಗೆ ಸಾರ್ವಜನಿಕ ಸಾರಿಗೆ ಕ್ಷೇತ್ರದಲ್ಲಿ ಡಿಜಿಟಲ್ ಪಾವತಿ ಸ್ವೀಕೃತಿಯ ಮಹತ್ತರ ಸಾಧನೆಯಾಗಿ ಗುರುತಿಸಲಾಗಿದೆ. ಡಿಜಿಟಲ್ ಪಾವತಿಯ … Continue reading ‘UPI ಪಾವತಿ’ಯಲ್ಲಿ ‘BMTC’ ಮಹತ್ವದ ಸಾಧನೆ: ಶೇಕಡ 40ರ ಮೈಲಿಗಲ್ಲು!