BMTC ಹವಾನಿಯಂತ್ರಿತ ಬಸ್, ವೇಗದೂತ ಸೇವೆ, ಪ್ರವಾಸದ ನೂತನ ಮಾರ್ಗಗಳಿಗೆ ರಾಮಲಿಂಗಾರೆಡ್ಡಿ ಚಾಲನೆ

ಬೆಂಗಳೂರು: ಇಂದು ‘ಸಾರ್ವಜನಿಕ ಸೇವೆಗಾಗಿ ಮೆ|| ಟಾಟಾ ಮೋಟರ್ಸ್ ಲಿಮಿಟೆಡ್ ನ 148 ಹವಾನಿಯಂತ್ರಣರಹಿತ ವಿದ್ಯುತ್ ಚಾಲಿತ ಬಸ್ಸುಗಳು ಹಾಗೂ ವೇಗದೂತ ಸೇವೆಗಳು ಮತ್ತು ಪ್ಯಾಕೇಜ್ ಪ್ರವಾಸದಡಿಯಲ್ಲಿ ಪರಿಚಯಿಸಲಾಗುತ್ತಿರುವ ನೂತನ ಮಾರ್ಗಗಳನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಲೋಕಾರ್ಪಣೆಗೊಳಿಸದರು. ಸಾರ್ವಜನಿಕ ಸಾರಿಗೆ ಸೇವೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಹಾಗೂ ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ವಾಹನ ಮಾಲಿನ್ಯ ತಡೆಗಟ್ಟಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಅವುಗಳ ಪೈಕಿ ಎಲೆಕ್ಟ್ರಿಕ್‌ ಬಸ್ಸುಗಳನ್ನು ಪರಿಚಯಿಸುತ್ತಿರುವುದು ಒಂದಾಗಿರುತ್ತದೆ. … Continue reading BMTC ಹವಾನಿಯಂತ್ರಿತ ಬಸ್, ವೇಗದೂತ ಸೇವೆ, ಪ್ರವಾಸದ ನೂತನ ಮಾರ್ಗಗಳಿಗೆ ರಾಮಲಿಂಗಾರೆಡ್ಡಿ ಚಾಲನೆ