Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Apple Store: ಬೆಂಗಳೂರಲ್ಲಿ ಎರಡನೇ ಸ್ಟೋರ್ ತೆರೆಯಲು ಆಪಲ್ ಸಿದ್ಧತೆ

ಪ್ರೀತಿಯ ಹಾದಿ ಹಿಡಿದ ಮಗಳು: ತಾಯಿಯ ಆತಂಕಕ್ಕೆ ಹೈಕೋರ್ಟ್ ನೀಡಿದ ತೀರ್ಪೇನು ಗೊತ್ತಾ?

BIG NEWS: ವೈದ್ಯರು ವಕೀಲರಾಗಬೇಕಿದ್ದರೆ ಮೆಡಿಕಲ್ ರಿಜಿಸ್ಟ್ರೇಷನ್ ಕ್ಯಾನ್ಸಲ್ ಕಡ್ಡಾಯ: ಹೈಕೋರ್ಟ್ ಮಹತ್ವದ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: BMTC 2,285 ನಿರ್ವಾಹಕರ ಹುದ್ದೆಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ: ಸಚಿವ ರಾಮಲಿಂಗಾರೆಡ್ಡಿ | BMTC Recruitment
KARNATAKA

BIG NEWS: BMTC 2,285 ನಿರ್ವಾಹಕರ ಹುದ್ದೆಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ: ಸಚಿವ ರಾಮಲಿಂಗಾರೆಡ್ಡಿ | BMTC Recruitment

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಬಿ.ಎಂ.ಟಿ.ಸಿ ಯಲ್ಲಿ‌ 2285 ನಿರ್ವಾಹಕ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ ಎಂಬುದಾಗಿ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವಂತ ಅವರು 2018 ರಿಂದೀಚೆಗೆ ಬಿ.ಎಂ.ಟಿ ಸಿಯಲ್ಲಿ ಯಾವುದೇ ನೇಮಕಾತಿಯಾಗಿರಲಿಲ್ಲ. ನಮ್ಮ ಸರ್ಕಾರವು ಬಂದ ನಂತರ ದಿನಾಂಕ: 13/10/2023 ನೇಮಕಾತಿಗೆ ಅನುಮತಿ ನೀಡಲಾಗಿತ್ತು. ಅದರಂತೆ ದಿನಾಂಕ: 03/4/2024 ರಂದು ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. KEA ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಪಾರದರ್ಶಕವಾಗಿ ಪರೀಕ್ಷೆ ನಡೆಸಲಾಗಿತ್ತು. ಒಟ್ಟು 23021 ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದರು. ಇಂದು ಅಂತಿಮ ಆಯ್ಕೆ‌ಪಟ್ಟಿ ಪ್ರಕಟಿಸಲಾಗಿದ್ದು, ವರ್ಗಾವಾರು ಮೀಸಲಾತಿ , ಶೇಕಡವಾರು ಅಂಕ ಹಾಗೂ ಹುಟ್ಟಿದ ದಿನಾಂಕದೊಂದಿಗೆ ಪಟ್ಟಿ ಪ್ರಕಟಿಸಲಾಗಿದೆ ಎಂದು ಹೇಳಿದ್ದಾರೆ.

ನಿರ್ವಾಹಕರ ಉಳಿಕೆ ಮೂಲ ವೃಂದದ ಹುದ್ದೆಗೆ ಅರ್ಜಿ ಸಲ್ಲಿಸಿ ಅರ್ಹತೆ ಪಡೆದಿದ್ದ ಅಭ್ಯರ್ಥಿಗಳ ಸಂಭವನೀಯ ಆಯ್ಕೆ ಪಟ್ಟಿಯನ್ನು ಹಾಗೂ ಆಯ್ಕೆ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಮೀಸಲಾತಿ ವಾರು ಕೊನೆಯ ಅಭ್ಯರ್ಥಿಯ ಶೇಕಡವಾರು ಅಂಕಗಳ ವಿವರವನ್ನು ಪ್ರಕಟಿಸಿ ಅಭ್ಯರ್ಥಿಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು ಎಂದಿದ್ದಾರೆ.

ಇನ್ನೂ ಸ್ವೀಕರಿಸಲಾಗಿರುವ ಆಕ್ಷೇಪಣೆಗಳನ್ನು ಪರಿಶೀಲಿಸಿ, ಆಯ್ಕೆ ಪಟ್ಟಿಯನ್ನು ಅಂತಿಮಗೊಳಿಸಿ ಪ್ರಕಟಿಸಲಾಗಿದ್ದು, ಅಂತಿಮ ಆಯ್ಕೆ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಮೀಸಲಾತಿವಾರು ಕೊನೆಯ ಅಭ್ಯರ್ಥಿಗಳ ಶೇಕಡವಾರು ಅಂದರೆ Cut-Off ಅಂಕ ಹಾಗೂ ಹುಟ್ಟಿದ ದಿನಾಂಕದ ವಿವರಗಳನ್ನು ಪರಿಶೀಲಿಸುವಂತೆ ತಿಳಿಸಿದ್ದಾರೆ.

ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ಎದುರಿಸಲು 60 ಕೋಟಿ ರೂ. ಮಂಜೂರು: ಸಚಿವ ಪ್ರಿಯಾಂಕ್ ಖರ್ಗೆ

BREAKING: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ: ತುಟ್ಟಿಭತ್ಯೆ 1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ | DA Hike

Share. Facebook Twitter LinkedIn WhatsApp Email

Related Posts

Apple Store: ಬೆಂಗಳೂರಲ್ಲಿ ಎರಡನೇ ಸ್ಟೋರ್ ತೆರೆಯಲು ಆಪಲ್ ಸಿದ್ಧತೆ

2 Mins Read

ಪ್ರೀತಿಯ ಹಾದಿ ಹಿಡಿದ ಮಗಳು: ತಾಯಿಯ ಆತಂಕಕ್ಕೆ ಹೈಕೋರ್ಟ್ ನೀಡಿದ ತೀರ್ಪೇನು ಗೊತ್ತಾ?

2 Mins Read

ಉಗ್ರ ಸಂಘಟನೆಗೆ ಯುವಕರ ನೇಮಕಾತಿ ಮಾಡುತ್ತಿದ್ದ ಹಮ್ರಾಜ್ ಶೇಖ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

2 Mins Read
Recent News

Apple Store: ಬೆಂಗಳೂರಲ್ಲಿ ಎರಡನೇ ಸ್ಟೋರ್ ತೆರೆಯಲು ಆಪಲ್ ಸಿದ್ಧತೆ

ಪ್ರೀತಿಯ ಹಾದಿ ಹಿಡಿದ ಮಗಳು: ತಾಯಿಯ ಆತಂಕಕ್ಕೆ ಹೈಕೋರ್ಟ್ ನೀಡಿದ ತೀರ್ಪೇನು ಗೊತ್ತಾ?

BIG NEWS: ವೈದ್ಯರು ವಕೀಲರಾಗಬೇಕಿದ್ದರೆ ಮೆಡಿಕಲ್ ರಿಜಿಸ್ಟ್ರೇಷನ್ ಕ್ಯಾನ್ಸಲ್ ಕಡ್ಡಾಯ: ಹೈಕೋರ್ಟ್ ಮಹತ್ವದ ಆದೇಶ

BIG NEWS: ಮಗಳಿಗೆ ಪತಿಗೆ ತಿಳಿಸದೆ ರಹಸ್ಯವಾಗಿ ಮದುವೆ ಮಾಡುವುದು ಕ್ರೌರ್ಯ: ಹೈಕೋರ್ಟ್ ಮಹತ್ವದ ತೀರ್ಪು

State News
KARNATAKA

Apple Store: ಬೆಂಗಳೂರಲ್ಲಿ ಎರಡನೇ ಸ್ಟೋರ್ ತೆರೆಯಲು ಆಪಲ್ ಸಿದ್ಧತೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಆಪಲ್ ಪ್ರಿಯರಿಗೆ ಮತ್ತೊಂದು ಸಿಹಿ ಸುದ್ದಿ ಸಿಗುವ ಲಕ್ಷಣಗಳು ಕಾಣಿಸುತ್ತಿವೆ. ಆಪಲ್ ಕಂಪನಿಯ ಅಧಿಕೃತ…

ಪ್ರೀತಿಯ ಹಾದಿ ಹಿಡಿದ ಮಗಳು: ತಾಯಿಯ ಆತಂಕಕ್ಕೆ ಹೈಕೋರ್ಟ್ ನೀಡಿದ ತೀರ್ಪೇನು ಗೊತ್ತಾ?

ಉಗ್ರ ಸಂಘಟನೆಗೆ ಯುವಕರ ನೇಮಕಾತಿ ಮಾಡುತ್ತಿದ್ದ ಹಮ್ರಾಜ್ ಶೇಖ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

2028ರಲ್ಲೂ ಕಾಂಗ್ರೆಸ್ ಜಯನಿಶ್ಚಿತ ಎಂದು ತಿಳಿದು ಬಿಜೆಪಿ ಹೌಹಾರುತ್ತಿದೆ- ಅರಣ್ಯ ಸಚಿವ ಈಶ್ವರ ಖಂಡ್ರೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.