BIG NEWS: BMTC 2,285 ನಿರ್ವಾಹಕರ ಹುದ್ದೆಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ: ಸಚಿವ ರಾಮಲಿಂಗಾರೆಡ್ಡಿ | BMTC Recruitment

ಬೆಂಗಳೂರು: ಬಿ.ಎಂ.ಟಿ.ಸಿ ಯಲ್ಲಿ‌ 2285 ನಿರ್ವಾಹಕ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ ಎಂಬುದಾಗಿ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವಂತ ಅವರು 2018 ರಿಂದೀಚೆಗೆ ಬಿ.ಎಂ.ಟಿ ಸಿಯಲ್ಲಿ ಯಾವುದೇ ನೇಮಕಾತಿಯಾಗಿರಲಿಲ್ಲ. ನಮ್ಮ ಸರ್ಕಾರವು ಬಂದ ನಂತರ ದಿನಾಂಕ: 13/10/2023 ನೇಮಕಾತಿಗೆ ಅನುಮತಿ ನೀಡಲಾಗಿತ್ತು. ಅದರಂತೆ ದಿನಾಂಕ: 03/4/2024 ರಂದು ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. KEA ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಪಾರದರ್ಶಕವಾಗಿ ಪರೀಕ್ಷೆ ನಡೆಸಲಾಗಿತ್ತು. ಒಟ್ಟು 23021 ಅಭ್ಯರ್ಥಿಗಳು … Continue reading BIG NEWS: BMTC 2,285 ನಿರ್ವಾಹಕರ ಹುದ್ದೆಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ: ಸಚಿವ ರಾಮಲಿಂಗಾರೆಡ್ಡಿ | BMTC Recruitment