‘BMTC’ಗೆ ನಗರ ಸಾರಿಗೆಯಲ್ಲಿ ಉತ್ಕೃಷ್ಟತೆ ಸೇವೆಗೆ ‘ರಾಷ್ಟ್ರಮಟ್ಟದ ಪ್ರಶಸ್ತಿ’

ಬೆಂಗಳೂರು: ನಗರದಲ್ಲಿ ಉತ್ತಮ ಸಾರಿಗೆ ಸೇವೆಯನ್ನು ಒದಗಿಸುತ್ತಿರುವುದರಲ್ಲಿ ಬಿಎಂಟಿಸಿ ಮುಂಚೂಣಿಯಲ್ಲಿದೆ. ಈಗಾಗಲೇ ಈ ಸೇವೆಗೆ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವಂತ ಬಿಎಂಟಿಸಿಗೆ, ಈಗ ರಾಷ್ಟ್ರಮಟ್ಟದ Award of Excellence in Urban Transport ಪ್ರಶಸ್ತಿ ಲಭಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬಿಎಂಟಿಸಿ, ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ನೀಡುವ City with Best Record of Public Involvement in Transport ವಿಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು Award … Continue reading ‘BMTC’ಗೆ ನಗರ ಸಾರಿಗೆಯಲ್ಲಿ ಉತ್ಕೃಷ್ಟತೆ ಸೇವೆಗೆ ‘ರಾಷ್ಟ್ರಮಟ್ಟದ ಪ್ರಶಸ್ತಿ’