BREAKING NEWS : ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಬಸ್ ಹರಿದ ಪ್ರಕರಣ : ‘ಬಿಎಂಟಿಸಿ’ ಚಾಲಕ ಅರೆಸ್ಟ್

ಬೆಂಗಳೂರು: ಜ್ಞಾನಭಾರತಿ ವಿಶ್ವವಿದ್ಯಾಲಯ ಕ್ಯಾಂಪಸ್​ನಲ್ಲಿ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಚಾಲಕ ಸುರೇಶ್  ನನ್ನು ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.  ಜ್ಞಾನಭಾರತಿ ವಿಶ್ವವಿದ್ಯಾಲಯ ಕ್ಯಾಂಪಸ್​ನಲ್ಲಿ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.  ಘಟನೆ ಖಂಡಿಸಿ … Continue reading BREAKING NEWS : ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಬಸ್ ಹರಿದ ಪ್ರಕರಣ : ‘ಬಿಎಂಟಿಸಿ’ ಚಾಲಕ ಅರೆಸ್ಟ್