‘SSLC ವಿದ್ಯಾರ್ಥಿ’ಗಳೇ ಗಮನಿಸಿ : ಜುಲೈ.19, 22ರ ಪರೀಕ್ಷೆಗೆ ತೆರಳೋದಕ್ಕೆ ‘ಬಿಎಂಟಿಸಿ ಬಸ್’ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು : ಈಗಾಗಲೇ ಕೆ ಎಸ್ ಆರ್ ಟಿ ಸಿ ನಿಗಮವು, ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವಂತ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿತ್ತು. ಇದರ ಬೆನ್ನಲ್ಲೇ, ಬೆಂಗಳೂರು ನಗರದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ. ‘SSLC ವಿದ್ಯಾರ್ಥಿ’ಗಳಿಗೆ ಭರ್ಜರಿ ಗುಡ್ ನ್ಯೂಸ್ : ಪರೀಕ್ಷೆಗೆ ತೆರಳಲು ‘KSRTC ಬಸ್’ಗಳಲ್ಲಿ ‘ಉಚಿತ ಸಂಚಾರ’ಕ್ಕೆ ಅವಕಾಶ ಈ ಕುರಿತಂತೆ ಬಿಎಂಟಿಸಿ ಸಾರ್ವಜನಿಕ ಸಂಪರ್ಕಾಧಿಕಾರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಬೆಂಗಳೂರು … Continue reading ‘SSLC ವಿದ್ಯಾರ್ಥಿ’ಗಳೇ ಗಮನಿಸಿ : ಜುಲೈ.19, 22ರ ಪರೀಕ್ಷೆಗೆ ತೆರಳೋದಕ್ಕೆ ‘ಬಿಎಂಟಿಸಿ ಬಸ್’ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ