BREAKING: ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ಗೆ ‘BMTC ಬಸ್’ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಬೆಂಗಳೂರು: ನಗರದಲ್ಲಿ ಮೆಟ್ರೋ ಪಿಲ್ಲರ್ ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ 10ಕ್ಕೂ ಪ್ರಯಾಣಿಕರಿಗೆ ಗಾಯವಾಗಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಮೆಟ್ರೋ ಪಿಲ್ಲರ್ 607ಕ್ಕೆ ಬಸ್ ಡಿಕ್ಕಿಯಾಗಿ ಅಪಘಾತವಾಗಿದೆ. ಈ ಅಪಘಾತದಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಬಿಎಂಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ ಎಂಬುದಾಗಿ ಹೇಳಲಾಗುತ್ತಿದೆ. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಕೆಂಗೇರಿ ಸಂಚಾರ ಪೊಲೀಸ್ … Continue reading BREAKING: ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ಗೆ ‘BMTC ಬಸ್’ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Copy and paste this URL into your WordPress site to embed
Copy and paste this code into your site to embed