‘BMTC ಬಸ್ ಚಾಲಕ’ರೇ ಹುಷಾರ್.! ಅಪಘಾತ ಮಾಡಿದ್ರೆ ಸಸ್ಪೆಂಡ್, ಕೆಲಸದಿಂದ ವಜಾ, ಇಂದಿನಿಂದಲೇ ಹೊಸ ರೂಲ್ಸ್

ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ ಚಾಲಕರಿಂದ ಉಂಟಾಗುವಂತ ಅಪಘಾತ ತಡೆಗೆ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಇಂದಿನಿಂದಲೇ ಜಾರಿಗೆ ಬರುವಂತೆ ಅಪಘಾತ ಎಸಗಿದ್ರೆ ಮೊದಲ ಸಲಕ್ಕೆ ಸಸ್ಪೆಂಡ್, ಎರಡನೇ ಸಲಕ್ಕೆ ಕೆಲಸದಿಂದಲೇ ವಜಾಗೊಳಿಸುವಂತ ನಿಯಮವನ್ನು ಜಾರಿಗೊಳಿಸಲಾಗುತ್ತಿದೆ. ಈ ಕುರಿತಂತೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಮಾಹಿತಿ ನೀಡಿದ್ದು, ಬೆಂಗಳೂರು ನಗರದಲ್ಲಿ ಪ್ರತಿದಿನ ಲಕ್ಷಾಂತರ ಪ್ರಯಾಣಿಕರಿಗೆ ಸುರಕ್ಷಿತ ಸಾರಿಗೆ ಸೌಲಭ್ಯ ಒದಗಿಸುತ್ತಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ತನ್ನ ಚಾಲಕರಿಂದಾಗುವ ಸಂಚಾರ ನಿಯಮ ಉಲ್ಲಂಘನೆ ಹಾಗೂ ಅಪಘಾತಗಳನ್ನು ತಡೆಗಟ್ಟುವ ದೃಷ್ಟಿಯಿಂದ ಹಲವು … Continue reading ‘BMTC ಬಸ್ ಚಾಲಕ’ರೇ ಹುಷಾರ್.! ಅಪಘಾತ ಮಾಡಿದ್ರೆ ಸಸ್ಪೆಂಡ್, ಕೆಲಸದಿಂದ ವಜಾ, ಇಂದಿನಿಂದಲೇ ಹೊಸ ರೂಲ್ಸ್