BIGG NEWS : ಬಸ್ ಹತ್ತುವಾಗ ವಿದ್ಯಾರ್ಥಿನಿ ಮೇಲೆ ಹರಿದ BMTC ಬಸ್ : ಘಟನೆ ಖಂಡಿಸಿ ವಿದ್ಯಾರ್ಥಿಗಳಿಂದ ‌ಪ್ರತಿಭಟನೆ

ಬೆಂಗಳೂರು: ಜ್ಞಾನಭಾರತಿ ವಿಶ್ವವಿದ್ಯಾಲಯ ಕ್ಯಾಂಪಸ್​ನಲ್ಲಿ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.  ಘಟನೆ ಖಂಡಿಸಿ ನೂರಾರು ವಿದ್ಯಾರ್ಥಿಗಳು ‌ಪ್ರತಿಭಟನೆ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ : ಭಾರತ್ ಜೋಡೋ ಯಾತ್ರೆಗೆ ತೆರಳುತ್ತಿದ್ದ ಬಸ್ ಅಪಘಾತ ಬಸ್ ಹತ್ತುವಾಗ ಕೆಳಗೆ ಬಿದ್ದ ಯುವತಿಯನ್ನು ಗಮನಿಸದೇ ಚಾಲಕ ಬಸ್ ಮುಂದಕ್ಕೆ ಚಲಾಯಿಸಿ ಅಜಾಗರೂಕತೆ ತೋರಿದ್ದಾನೆ. ಈ ಹಿನ್ನೆಲೆ ಯುವತಿ ಸೊಂಟದ ಮೇಲೆ ಬಸ್ ಹರಿದಿದ್ದು, ವಿದ್ಯಾರ್ಥಿನಿ ಸಾವು ಬದುಕಿನ … Continue reading BIGG NEWS : ಬಸ್ ಹತ್ತುವಾಗ ವಿದ್ಯಾರ್ಥಿನಿ ಮೇಲೆ ಹರಿದ BMTC ಬಸ್ : ಘಟನೆ ಖಂಡಿಸಿ ವಿದ್ಯಾರ್ಥಿಗಳಿಂದ ‌ಪ್ರತಿಭಟನೆ