BIGG NEWS: ಬಿಎಂಟಿಸಿ ಬಸ್ ಸಂಚಾರ ಚಿಕ್ಕಬಳ್ಳಾಪುರಕ್ಕೂ ವಿಸ್ತರಣೆ; ಎಚ್ಚೆತ್ತ ಕೆಎಸ್ ಆರ್ ಟಿಸಿ ಆಕ್ಷೇಪ
ಬೆಂಗಳೂರು: ಸದ್ಯ ಬಿಎಂಟಿಸಿ ಬಸ್ ಬೆಂಗಳೂರು ನಗರ , ಗ್ರಾಮಾಂತರ ಜಿಲ್ಲೆಗಳಿಗೆ ಮಾತ್ರ ಓಡಾಡುತ್ತಿತ್ತು. ಆದರೆ ಇದೀಗ ಚಿಕ್ಕಬಳ್ಳಾಪುರಕ್ಕೂ ಬಿಎಂಟಿಸಿಬಸ್ ವಿಸ್ತರಣೆಯಾಗಿದೆ. ಚಿಕ್ಕಬಳ್ಳಾಪುರ ಜನರ ಬೇಡಿಕೆಗೆ ಸ್ಪಂದಿಸಿ, BMTC ಬೋರ್ಡ್ ಅನುಮತಿ ನೀಡಿದ್ದಾರೆ. ಆದ್ರೆ ಇದರಿಂದ ಎಚ್ಚೆತ್ತ ಕೆಎಸ್ಆರ್ಟಿಸಿ ಆಕ್ಷೇಪ ವ್ಯಕ್ತಪಡಿಸಿದೆ. ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಸುಮಾರು 60 ಕಿ.ಮೀ ಅಂತರವಿದೆ. ಹೀಗಾಗಿ ಬಸ್ ಸಂಚಾರ ವಿಸ್ತರಿಸಲು ಅವಕಾಶ ಇಲ್ಲ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. BREAKING NEWS: ಗಣರಾಜ್ಯೋತ್ಸವ ಪರೇಡ್‍ನಲ್ಲಿ ಈ ಬಾರಿ ಇರಲ್ಲ ಕರ್ನಾಟಕದ … Continue reading BIGG NEWS: ಬಿಎಂಟಿಸಿ ಬಸ್ ಸಂಚಾರ ಚಿಕ್ಕಬಳ್ಳಾಪುರಕ್ಕೂ ವಿಸ್ತರಣೆ; ಎಚ್ಚೆತ್ತ ಕೆಎಸ್ ಆರ್ ಟಿಸಿ ಆಕ್ಷೇಪ
Copy and paste this URL into your WordPress site to embed
Copy and paste this code into your site to embed