ಬೆಂಗಳೂರಿನ ಈ ಹೊಸ ಮಾರ್ಗದಲ್ಲಿ ಬಿಎಂಟಿಸಿ ಬಸ್ ಸಂಚಾರ ಆರಂಭ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನೂತನ ಮಾರ್ಗವನ್ನು ದಿನಾಂಕ: 01.09.2025 ರಿಂದ ಪರಿಚಯಿಸುತ್ತಿದ್ದು ವಿವರ ಕೆಳಕಂಡಂತಿದೆ : ಕ್ರ ಸಂ. ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಮಾರ್ಗ ಸುತ್ತುವಳಿ ಸಂಖ್ಯೆ 1   MF-22D ‌ ಬೊಮ್ಮಸಂದ್ರ ಮೆಟ್ರೋ ನಿಲ್ದಾಣ   ಬಿಡುವ ವೇಳೆ: 1005, 1205, 1400, 1550.   ಆನೇಕಲ್ … Continue reading ಬೆಂಗಳೂರಿನ ಈ ಹೊಸ ಮಾರ್ಗದಲ್ಲಿ ಬಿಎಂಟಿಸಿ ಬಸ್ ಸಂಚಾರ ಆರಂಭ