ಡಿ.31ರಂದು ಬೆಂಗಳೂರಲ್ಲಿ ಹೊಸ ವರ್ಷಾಚರಣೆ ಪ್ರಯುಕ್ತ ತಡರಾತ್ರಿ 2 ಗಂಟೆಯವರೆಗೆ BMTC ಬಸ್ ಸಂಚಾರ
ಬೆಂಗಳೂರು: ಹೊಸ ವರ್ಷಾಚರಣೆ ಪ್ರಯುಕ್ತ ದಿನಾಂಕ: 31.12.2025 ರಂದು ಬೆಂಗಳೂರಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮುಂಜಾನೆ 2 ಗಂಟೆಯವರೆಗೆ ಬಿಎಂಟಿಸಿ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ದಿನಾಂಕ: 31.12.2025 ರಂದು ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಎಂ.ಜಿ.ರಸ್ತೆ/ಬ್ರಿಗೇಡ್ ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಸಾರಿಗೆ ಸೌಲಭ್ಯ ಒದಗಿಸುವ ದೃಷ್ಟಿಯಿಂದ ರಾತ್ರಿ 11:00 ಗಂಟೆಯ ನಂತರ ತಡರಾತ್ರಿ 02:00 ಗಂಟೆಯವರೆಗೆ ಪ್ರಯಾಣಿಕರ ಸಂಚಾರದ ಒತ್ತಡಕ್ಕನುಗುಣವಾಗಿ ಕೆಳಕಂಡ ಮಾರ್ಗಗಳಲ್ಲಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲು … Continue reading ಡಿ.31ರಂದು ಬೆಂಗಳೂರಲ್ಲಿ ಹೊಸ ವರ್ಷಾಚರಣೆ ಪ್ರಯುಕ್ತ ತಡರಾತ್ರಿ 2 ಗಂಟೆಯವರೆಗೆ BMTC ಬಸ್ ಸಂಚಾರ
Copy and paste this URL into your WordPress site to embed
Copy and paste this code into your site to embed