ಬೆಂಗಳೂರು ಜನತೆ ಗಮನಕ್ಕೆ: ಈ ಹೊಸ ಮಾರ್ಗದಲ್ಲಿ ‘BMTC ಬಸ್’ ಸಂಚಾರ ಆರಂಭ

ಬೆಂಗಳೂರು: ನಗರದ ಜನತೆಯ ಅನುಕೂಲಕ್ಕಾಗಿ ಬಿಎಂಟಿಸಿಯಿಂದ ಟಿನ್ ಫ್ಯಾಕ್ಟರಿ ಟು ವಿಜಯಪುರ ನಡುವೆ ಹೊಸ ಮಾರ್ಗದಲ್ಲಿ ಬಸ್ ಸಂಚಾರವನ್ನು ಆರಂಭಿಸಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತಿಳಿಸಿದ್ದು, ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನೂತನ ಮಾರ್ಗವನ್ನು ದಿನಾಂಕ: 16.10.2024 ರಿಂದ ಪರಿಚಯಿಸುತ್ತಿದ್ದು ವಿವರ ಕೆಳಕಂಡಂತಿದೆ ಎಂದು ಹೇಳಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನೂತನ ಮಾರ್ಗವನ್ನು … Continue reading ಬೆಂಗಳೂರು ಜನತೆ ಗಮನಕ್ಕೆ: ಈ ಹೊಸ ಮಾರ್ಗದಲ್ಲಿ ‘BMTC ಬಸ್’ ಸಂಚಾರ ಆರಂಭ