Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಳೆದ 11 ವರ್ಷಗಳಲ್ಲಿನ ಉಪಕ್ರಮಗಳು ರೈತರ ಆದಾಯವನ್ನು ಹೆಚ್ಚಿಸಲು ಸಹಾಯ ಮಾಡಿದೆ: ಪ್ರಧಾನಿ ಮೋದಿ

08/06/2025 7:49 AM

BREAKING : ವಿಕೇಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ ಹರಿದು ಬಂದ ಪ್ರವಾಸಿಗರು : ಭಾರೀ ಟ್ರಾಫಿಕ್ ಜಾಮ್.!

08/06/2025 7:48 AM

ತಗ್ಗಿದ ಕಡು ಬಡತನ, 269 ಮಿಲಿಯನ್ ಜನ ನಿರಾಳ: ವಿಶ್ವ ಬ್ಯಾಂಕ್‌ ವರದಿ

08/06/2025 7:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್ ಕೊಟ್ಟ BMTC: 8,891 ಪ್ರಯಾಣಿಕರಿಂದ 17.96 ಲಕ್ಷ ದಂಡ ವಸೂಲಿ | BMTC Bus
KARNATAKA

ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್ ಕೊಟ್ಟ BMTC: 8,891 ಪ್ರಯಾಣಿಕರಿಂದ 17.96 ಲಕ್ಷ ದಂಡ ವಸೂಲಿ | BMTC Bus

By kannadanewsnow0928/11/2024 2:24 PM

ಬೆಂಗಳೂರು: ಬಿಎಂಟಿಸಿ ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ ಪ್ರಯಾಣಿಕರಿಗೆ ತಪಾಸಣಾ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಬರೋಬ್ಬರಿ 8,891 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ರೂ. 17,96,030/- ದಂಡ ವಸೂಲಿ ಮಾಡಿದ್ದಾರೆ.

ಈ ಬಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ತಮ್ಮ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ ತನಿಖಾ ತಂಡಗಳು ಆಗಸ್ಟ್ – 2024, ಸೆಪ್ಟೆಂಬರ್ – 2024, ಅಕ್ಟೋಬರ್-2024ರ ಮಾಹೆಗಳಲ್ಲಿ ಒಟ್ಟು 57,219 ಟ್ರಿಪ್‌ಗಳನ್ನು ತಪಾಸಿಸಿ 8,891 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 17,96,030/- ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 5268 ಪ್ರಕರಣಗಳನ್ನು ದಾಖಲಿಸಿರುತ್ತಾರೆ ಎಂದಿದೆ.

ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 1,178 ಪುರುಷ ಪ್ರಯಾಣಿಕರಿಂದ ಒಟ್ಟು ರೂ. 1,17,800/-ನ್ನು ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿರುತ್ತದೆ ಎಂದು ತಿಳಿಸಿದೆ.

 ಒಟ್ಟಾರೆಯಾಗಿ ಆಗಸ್ಟ್ – 2024, ಸೆಪ್ಟೆಂಬರ್ – 2024, ಅಕ್ಟೋಬರ್-2024 ರ ಮಾಹೆಗಳಲ್ಲಿ 10,069 ಪ್ರಯಾಣಿಕರಿಂದ ಒಟ್ಟು ರೂ. 19,13,830/- ದಂಡವನ್ನು ವಸೂಲಿ ಮಾಡಲಾಗಿದೆ ಎಂದು ಹೇಳಿದೆ.

ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೇಟ್ / ದಿನದ ಪಾಸು / ವಾರದ ಪಾಸು/ ಮಾಸಿಕ ಪಾಸು /ಗಳನ್ನು ಹೊಂದಿ ಪ್ರಯಾಣಿಸುವುದು. ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದಾಗಿದೆ ಹಾಗೂ ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗುತ್ತದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಡುವ ಮೂಲಕ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕೆಂದು ಕೋರಿದೆ. 

ಆಗಸ್ಟ್ – 2024, ಸೆಪ್ಟೆಂಬರ್ – 2024, ಅಕ್ಟೋಬರ್–2024ರ ತನಿಖಾ ಕಾರ್ಯ ಪ್ರಗತಿ

ಮಾಹೆ ತನಿಖೆ ಮಾಡಿದ ಟ್ರಿಪ್ ಗಳು ಚೀಟಿ ರಹಿತ ಪ್ರಯಾಣಿಕರ ಸಂಖ್ಯೆ ಚೀಟಿ ರಹಿತ ಪ್ರಯಾಣಿಕರಿಂದ ಸಂಗ್ರಹಿಸಿದ ದಂಡದ ಮೊತ್ತ ಮಹಿಳಾ ಆಸನದಲ್ಲಿ ಪುರುಷ ಪ್ರಯಾಣಿಕರು ಕುಳಿತು ಪ್ರಯಾಣಿಸಿದ ಪ್ರಯಾಣಿಕರ ಸಂಖ್ಯೆ ಪ್ರಕರಣಗಳ ಸಂಖ್ಯೆ ಮಹಿಳಾ ಆಸನದಲ್ಲಿ ಪುರುಷ ಪ್ರಯಾಣಿಕರು ಕುಳಿತು ಪ್ರಯಾಣಿಸಿದ ಪ್ರಯಾಣಿಕರ ದಂಡದ ಹಣದ ಮೊತ್ತ ದಂಡ ಪಾವತಿಸಿದ ಒಟ್ಟು ಪ್ರಯಾಣಿಕರ ಸಂಖ್ಯೆ ಒಟ್ಟು ದಂಡದ ಮೊತ್ತ
ಆಗಸ್ಟ್ – 2024 19571 3060 6,11,050.00 426 1844 42,600.00 3486 6,53,650.00
ಸೆಪ್ಟೆಂಬರ್ – 2024 18538 2881 5,84,660.00 366 1663 36,600.00 3247 6,21,260.00
ಅಕ್ಟೋಬರ್ – 2024 19110 2950 6,00,320.00 386 1761 38,600.00 3336 6,38,920.00
ಒಟ್ಟು 57219 8,891 17,96,030.00 1,178 5268 1,17,800.00 10069 19,13,830.00

BREAKING : ಚಿತ್ರದುರ್ಗದಲ್ಲಿ ಪ್ರೀತಿಸಿ ಮದುವೆಯಾಗಿದ್ದ ವ್ಯಕ್ತಿಯ ಕೊಲೆ ಕೇಸ್ : 6 ಆರೋಪಿಗಳು ಅರೆಸ್ಟ್!

BIG NEWS : ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಕೆಲಸಕ್ಕೆ ಅನರ್ಹ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು | Supreme Court

Share. Facebook Twitter LinkedIn WhatsApp Email

Related Posts

BREAKING : ವಿಕೇಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ ಹರಿದು ಬಂದ ಪ್ರವಾಸಿಗರು : ಭಾರೀ ಟ್ರಾಫಿಕ್ ಜಾಮ್.!

08/06/2025 7:48 AM1 Min Read

BREAKING : ಮಂಡ್ಯದಲ್ಲಿ ಘೋರ ದುರಂತ : ಹಳ್ಳದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವು.!

08/06/2025 7:43 AM1 Min Read

BIG NEWS : ರಾಜ್ಯಾದ್ಯಂತ ನಾಳೆಯಿಂದ ʻದ್ವಿತೀಯ ಪಿಯುಸಿ ಪರೀಕ್ಷೆ-3 : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ | II PUC Exam-3

08/06/2025 7:19 AM2 Mins Read
Recent News

ಕಳೆದ 11 ವರ್ಷಗಳಲ್ಲಿನ ಉಪಕ್ರಮಗಳು ರೈತರ ಆದಾಯವನ್ನು ಹೆಚ್ಚಿಸಲು ಸಹಾಯ ಮಾಡಿದೆ: ಪ್ರಧಾನಿ ಮೋದಿ

08/06/2025 7:49 AM

BREAKING : ವಿಕೇಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ ಹರಿದು ಬಂದ ಪ್ರವಾಸಿಗರು : ಭಾರೀ ಟ್ರಾಫಿಕ್ ಜಾಮ್.!

08/06/2025 7:48 AM

ತಗ್ಗಿದ ಕಡು ಬಡತನ, 269 ಮಿಲಿಯನ್ ಜನ ನಿರಾಳ: ವಿಶ್ವ ಬ್ಯಾಂಕ್‌ ವರದಿ

08/06/2025 7:44 AM

BREAKING : ಮಂಡ್ಯದಲ್ಲಿ ಘೋರ ದುರಂತ : ಹಳ್ಳದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವು.!

08/06/2025 7:43 AM
State News
KARNATAKA

BREAKING : ವಿಕೇಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ ಹರಿದು ಬಂದ ಪ್ರವಾಸಿಗರು : ಭಾರೀ ಟ್ರಾಫಿಕ್ ಜಾಮ್.!

By kannadanewsnow5708/06/2025 7:48 AM KARNATAKA 1 Min Read

ಚಿಕ್ಕಬಳ್ಳಾಪುರ : ವಿಕೇಂಡ್ ಹಿನ್ನೆಲೆಯಲ್ಲಿ ನಂದಿಗಿರಿಧಾಮಕ್ಕೆ ಪ್ರವಾಸಿಗರು ಹರಿದುಬಂದಿದ್ದು, ಪೊಲೀಸ್ ಚೆಕ್ ಪೋಸ್ಟ್ ನಿಂದ ಬೆಟ್ಟದ ಕ್ರಾಸ್ ವರೆಗೂ ಟ್ರಾಫಿಕ್…

BREAKING : ಮಂಡ್ಯದಲ್ಲಿ ಘೋರ ದುರಂತ : ಹಳ್ಳದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವು.!

08/06/2025 7:43 AM

BIG NEWS : ರಾಜ್ಯಾದ್ಯಂತ ನಾಳೆಯಿಂದ ʻದ್ವಿತೀಯ ಪಿಯುಸಿ ಪರೀಕ್ಷೆ-3 : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ | II PUC Exam-3

08/06/2025 7:19 AM

BIG NEWS : ನಿಮ್ಮ ಬಳಿ 10 ವರ್ಷದ ಹಳೆಯ ‘ಆಧಾರ್ ಕಾರ್ಡ್’ ಇದ್ರೆ ಜೂನ್ 14ರೊಳಗೆ ತಪ್ಪದೇ ಈ ಕೆಲಸ ಮಾಡಿ.!

08/06/2025 6:58 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.