ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್ ಕೊಟ್ಟ BMTC: 8,891 ಪ್ರಯಾಣಿಕರಿಂದ 17.96 ಲಕ್ಷ ದಂಡ ವಸೂಲಿ | BMTC Bus
ಬೆಂಗಳೂರು: ಬಿಎಂಟಿಸಿ ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ ಪ್ರಯಾಣಿಕರಿಗೆ ತಪಾಸಣಾ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಬರೋಬ್ಬರಿ 8,891 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ರೂ. 17,96,030/- ದಂಡ ವಸೂಲಿ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ತಮ್ಮ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ … Continue reading ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್ ಕೊಟ್ಟ BMTC: 8,891 ಪ್ರಯಾಣಿಕರಿಂದ 17.96 ಲಕ್ಷ ದಂಡ ವಸೂಲಿ | BMTC Bus
Copy and paste this URL into your WordPress site to embed
Copy and paste this code into your site to embed