ಬೆಂಗಳೂರಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ‘ಬಿಎಂಟಿಸಿ ಶಾಕ್’: ಬರೋಬ್ಬರಿ ‘7.65 ಲಕ್ಷ ದಂಡ’ ವಸೂಲಿ

ಬೆಂಗಳೂರು: ನಗರದಲ್ಲಿನ ಬಿಎಂಟಿಸಿ ಬಸ್ಸುಗಳಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ ಪ್ರಯಾಣಿಕರಿಗೆ ದಂಡದ ಬಿಸಿಯನ್ನು ಮುಟ್ಟಿಸಲಾಗಿದೆ. ಬಿಎಂಟಿಸಿಯಿಂದ ಬರೋಬ್ಬರಿ 1101 ಪ್ರಕರಣ ದಾಖಲಿಸಿ, ಬರೋಬ್ಬರಿ 7,65,090 ರೂ ದಂಡವನ್ನು ವಸೂಲಿ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಬಿಎಂಟಿಸಿಯು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ  ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ  ತನಿಖಾ ತಂಡಗಳು … Continue reading ಬೆಂಗಳೂರಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ‘ಬಿಎಂಟಿಸಿ ಶಾಕ್’: ಬರೋಬ್ಬರಿ ‘7.65 ಲಕ್ಷ ದಂಡ’ ವಸೂಲಿ