BMTC ಬಸ್ಸಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದ 4,176 ಮಂದಿಯಿಂದ 8.11 ಲಕ್ಷ ದಂಡ ವಸೂಲಿ

ಬೆಂಗಳೂರು: ನಗರದಲ್ಲಿ ಉತ್ತಮ ಸಾರಿಗೆ ಸಂಚಾರದ ವ್ಯವಸ್ಥೆ ಕಲ್ಪಿಸುತ್ತಿರುವಂತ ಬಿಎಂಟಿಸಿಯು, ತನ್ನ ಬಸ್ಸುಗಳಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ 4,176 ಮಂದಿಯಿಂದ ಬರೋಬ್ಬರಿ 8.11 ಲಕ್ಷ ದಂಡವನ್ನು ವಸೂಲಿ ಮಾಡಿದೆ. ಈ ಕುರಿತಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬಿಎಂಟಿಸಿ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ  ಸಾರಿಗೆ ಆದಾಯದ ಸೋರಿಕೆಯನ್ನು  ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ  ತನಿಖಾ ತಂಡಗಳು   ಜೂನ್-2024 … Continue reading BMTC ಬಸ್ಸಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದ 4,176 ಮಂದಿಯಿಂದ 8.11 ಲಕ್ಷ ದಂಡ ವಸೂಲಿ