BREAKING: BMTC ನಿರ್ವಾಹಕ ಹುದ್ದೆ ನೇಮಕಾತಿ: ಮೂಲ ದಾಖಲೆಗಳ ಪರಿಶೀಲನೆಗೆ 1:5ರ ಅರ್ಹತಾ ಪಟ್ಟಿ ಪ್ರಕಟ | BMTC Recruitment

ಬೆಂಗಳೂರು: ಬಿಎಂಟಿಸಿಯಿಂದ ಕರೆಯಲಾಗಿದ್ದಂತ ನಿರ್ವಾಹಕರ ಹುದ್ದೆ ನೇಮಕಾತಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳ ಪರಿಶೀಲನೆಗೆ 1:5ರ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಬಿಎಂಟಿಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು,  ಕಲ್ಯಾಣ-ಕರ್ನಾಟಕ (371-ಜೆ) ಮೀಸಲಾತಿಯ ಸ್ಥಳೀಯ ವೃಂದದ ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ದಿನಾಂಕ:14/07/2024 ರಂದು ನಡೆದ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡ 75ರಷ್ಟು ಮತ್ತು ಹುದ್ದೆಗೆ ನಿಗಧಿಪಡಿಸಲಾದ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡ 25ರಷ್ಟು ಅಂಕಗಳನ್ನು ಸೇರಿಸಿ ಬಂದ … Continue reading BREAKING: BMTC ನಿರ್ವಾಹಕ ಹುದ್ದೆ ನೇಮಕಾತಿ: ಮೂಲ ದಾಖಲೆಗಳ ಪರಿಶೀಲನೆಗೆ 1:5ರ ಅರ್ಹತಾ ಪಟ್ಟಿ ಪ್ರಕಟ | BMTC Recruitment