BREAKING NEWS: ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಅಪಘಾತ; ಪ್ರಾಣ ಅಪಾಯದಿಂದ ಪ್ರಯಾಣಿಕರು ಪಾರು

ಬೆಂಗಳೂರು: ಬಿಎಂಟಿಸಿ ಚಾಲಕನ ನಿಯಂತ್ರಣ ತಪ್ಪಿ ಎಲೆಕ್ಟ್ರಿಕ್‌ ಬಸ್‌ ಅಪಘಾತ ಸಂಭವಿಸಿದೆ. ನಗರದ ಮಾಗಡಿ ರೋಡ್‌ ಅಂಡರ್‌ ಪಾಸ್‌ ನಲ್ಲಿ ನಡೆದಿದೆ. BREAKING NEWS: ಬಿಹಾರದಲ್ಲಿ ಶಂಕಿತ ಭಯೋತ್ಪಾದಕ ಮಾಡ್ಯೂಲ್ ಪತ್ತೆ; ಮಾಜಿ ಪೊಲೀಸ್ ಸೇರಿ ಇಬ್ಬರ ಬಂಧನ   ಅಪಘಾತದಿಂದ ಪ್ರಯಾಣಿಕರಿಗೆ ಯಾವುದೇ ಪ್ರಾಣ ಹಾನಿಯಾಗಿಲ್ಲ. ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಅದೃಪಷ್ಟವಾಷತ್‌ ಯಾವುದೇ ಪ್ರಾಣ ಅಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ.