Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

​ಕುಟುಂಬದ ನಿರ್ವಹಣೆಗೆ ‘ಉದ್ಯೋಗವಿಲ್ಲ’ ಎಂಬ ನೆಪ ನಡೆಯದು: ಪತಿಯ ಹೊಣೆಗಾರಿಕೆಯನ್ನು ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ಬೆಂಗಳೂರಿನ ಈ ಮಾರ್ಗದ ಮೆಟ್ರೋ ನಿಲ್ದಾಣಗಳಿಗೆ ‘BMTC ಫೀಡರ್ ಬಸ್’ ಸಂಚಾರ ಆರಂಭ
KARNATAKA

GOOD NEWS: ಬೆಂಗಳೂರಿನ ಈ ಮಾರ್ಗದ ಮೆಟ್ರೋ ನಿಲ್ದಾಣಗಳಿಗೆ ‘BMTC ಫೀಡರ್ ಬಸ್’ ಸಂಚಾರ ಆರಂಭ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಬಿಎಂಆರ್‌ಸಿಎಲ್ ವತಿಯಿಂದ ರಾಷ್ಟ್ರೀಯ ವಿದ್ಯಾಲಯ ರಸ್ತೆ–ಬೊಮ್ಮಸಂದ್ರ (ಯೆಲ್ಲೋ ಲೈನ್) ಮಾರ್ಗದಲ್ಲಿ 11ನೇ ಆಗಸ್ಟ್ 2025ರಿಂದ ಮೆಟ್ರೋ ರೈಲು ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಈ ಮಾರ್ಗದಲ್ಲಿ ಕ್ರಮೇಣ ರೈಲುಗಳ ಸಂಖ್ಯೆಯನ್ನು ಹೆಚ್ಚಿಸಿರುವುದರಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿದೆ.

ಮೆಟ್ರೋ ಪ್ರಯಾಣಿಕರಿಗೆ ಸುಗಮವಾದ ಮೊದಲ ಹಾಗೂ ಕೊನೆಯ ಮೈಲು ಸಂಪರ್ಕ (First/Last Mile Connectivity) ಒದಗಿಸುವ ಉದ್ದೇಶದಿಂದ Bangalore Metro Rail Corporation Limited (ಬಿಎಂಆರ್‌ಸಿಎಲ್) ಮತ್ತು Bangalore Metropolitan Transport Corporation (ಬಿಎಂಟಿಸಿ) ಸಂಯುಕ್ತವಾಗಿ ಕ್ರಮ ಕೈಗೊಂಡಿವೆ.

ಈ ಫೀಡರ್ ಬಸ್ ಸೇವೆಗಳು ಹೊಸ ರಸ್ತೆ, ಸಿಂಗಸಂದ್ರ ಹಾಗೂ ಕುಡ್ಲು ಗೇಟ್ ಮೆಟ್ರೋ ನಿಲ್ದಾಣಗಳನ್ನು ಸುತ್ತಮುತ್ತಲಿನ ವಸತಿ ಮತ್ತು ವಾಣಿಜ್ಯ ಪ್ರದೇಶಗಳೊಂದಿಗೆ ಸಂಪರ್ಕಿಸಲಿದ್ದು, ಜನಸಂದಣಿಯನ್ನು ಕಡಿಮೆ ಮಾಡಲು ಹಾಗೂ ಮೆಟ್ರೋ ಪ್ರಯಾಣವನ್ನು ಇನ್ನಷ್ಟು ಸುಲಭ ಮತ್ತು ಅನುಕೂಲಕರವಾಗಿಸಲು ಸಹಾಯ ಮಾಡಲಿದೆ.

ಆರಂಭಿಸಲಾದ ಫೀಡರ್ ಬಸ್ ಸೇವೆಗಳ ವಿವರ:

 

  • ಹೊಸ ರಸ್ತೆ ಮೆಟ್ರೋ ನಿಲ್ದಾಣ – ಹೊಸ ರಸ್ತೆ ಮೆಟ್ರೋ ನಿಲ್ದಾಣ (ರಿಂಗ್ ರೂಟ್)
    ಮಾರ್ಗ: ಸೆಂಟ್ರಲ್ ಜೈಲ್ – ನ್ಯಾಷನಲ್ ಪಬ್ಲಿಕ್ ಸ್ಕೂಲ್ – ಹರಳೂರು – ಹರಳೂರು ಕ್ರಾಸ್ – ಆಗರ – ಪರಂಗಿಪಾಳ್ಯ – ಸೋಮಸುಂದರಪಾಳ್ಯ – ಕುಡ್ಲು ಗೇಟ್ – ಸಿಂಗಸಂದ್ರ.
  • ಹೊಸ ರಸ್ತೆ ಮೆಟ್ರೋ ನಿಲ್ದಾಣದಿಂದ ಹೊರಡುವ ಸಮಯಗಳು:
    06:00, 07:00, 08:15, 08:45, 09:15, 09:30, 10:00, 10:30, 11:00, 11:30, 12:00, 12:40, 13:10, 14:30, 15:00, 15:30, 16:00, 16:20, 16:50, 17:10, 17:30, 18:00, 19:10, 20:20, 21:40.

  • ಹೊಸ ರಸ್ತೆ ಮೆಟ್ರೋ ನಿಲ್ದಾಣ – ಹೊಸ ರಸ್ತೆ ಮೆಟ್ರೋ ನಿಲ್ದಾಣ (ರಿಂಗ್ ರೂಟ್)
    ಮಾರ್ಗ: ಸಿಂಗಸಂದ್ರ – ಕುಡ್ಲು ಗೇಟ್ – ಸೋಮಸುಂದರಪಾಳ್ಯ – ಪರಂಗಿಪಾಳ್ಯ – ಆಗರ – ಬೆಳ್ಳಂದೂರು ಗೇಟ್/ಹರಳೂರು ಕ್ರಾಸ್ – ಹರಳೂರು – ನ್ಯಾಷನಲ್ ಪಬ್ಲಿಕ್ ಸ್ಕೂಲ್ – ಸೆಂಟ್ರಲ್ ಜೈಲ್.
  • ಹೊಸ ರಸ್ತೆ ಮೆಟ್ರೋ ನಿಲ್ದಾಣದಿಂದ ಹೊರಡುವ ಸಮಯಗಳು:
    06:15, 07:15, 08:30, 09:00, 09:30, 09:45, 10:15, 10:45, 11:15, 11:45, 12:15, 12:55, 13:25, 14:05, 14:35, 15:10, 15:30, 15:55, 16:25, 16:45, 17:10, 17:30, 18:45, 19:55, 21:20.

  • ಹೊಸ ರಸ್ತೆ ಮೆಟ್ರೋ ನಿಲ್ದಾಣ – ಕಾರ್ಮೆಲರಾಮ್ ಬಸ್ ನಿಲ್ದಾಣ
    ಮಾರ್ಗ: ಸೆಂಟ್ರಲ್ ಜೈಲ್ – ದೊಡ್ಡಮಾರ – ಚಿಕ್ಕನಾಯಕನಹಳ್ಳಿ – ದೊಡ್ಡಕನ್ನಳ್ಳಿ.
  • ಹೊಸ ರಸ್ತೆ ಮೆಟ್ರೋ ನಿಲ್ದಾಣದಿಂದ ಹೊರಡುವ ಸಮಯಗಳು:
    06:00, 06:35, 07:10, 07:55, 08:35, 09:15, 09:55, 10:45, 11:20, 11:55, 12:30, 14:30, 15:05, 15:40, 16:25, 17:00, 17:35, 18:15, 18:55, 19:35, 20:10, 21:00.
  • ಕಾರ್ಮೆಲರಾಮ್ ಬಸ್ ನಿಲ್ದಾಣದಿಂದ ಹೊರಡುವ ಸಮಯಗಳು:
    06:00, 06:35, 07:10, 07:55, 08:35, 09:15, 09:55, 10:45, 11:20, 11:55, 13:55, 14:30, 15:05, 15:40, 16:25, 17:00, 17:35, 18:15, 18:55, 19:35, 20:10, 21:00.

ಮೆಟ್ರೋ ಪ್ರಯಾಣಿಕರು ಮೆಟ್ರೋ ನಿಲ್ದಾಣಗಳಿಗೆ ಸುಲಭ ಮತ್ತು ನಿರಂತರ ಸಂಪರ್ಕಕ್ಕಾಗಿ ಈ ಫೀಡರ್ ಬಸ್ ಸೇವೆಗಳನ್ನು ಬಳಸಿಕೊಳ್ಳುವಂತೆ ವಿನಂತಿಸಲಾಗಿದೆ.

BREAKING: ಇರಾನ್‌ನ ಮಾನವರಹಿತ ವಿಮಾನ ಹೊಡೆದುರುಳಿಸಿದ ಇಸ್ರೇಲ್; ಆಕಾಶದಲ್ಲೇ ಸುಟ್ಟು ಭಸ್ಮ, ವೀಡಿಯೋ ರಿಲೀಸ್!

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11 ರಿಂದ `OPD’ ಸೇವೆ ಬಂದ್: ರೋಗಿಗಳಿಗೆ ಸಂಕಷ್ಟದ ಭೀತಿ

Share. Facebook Twitter LinkedIn WhatsApp Email

Related Posts

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

1 Min Read

BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

1 Min Read

ಸಿಎಂ ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ನೇಮಕ

1 Min Read
Recent News

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

​ಕುಟುಂಬದ ನಿರ್ವಹಣೆಗೆ ‘ಉದ್ಯೋಗವಿಲ್ಲ’ ಎಂಬ ನೆಪ ನಡೆಯದು: ಪತಿಯ ಹೊಣೆಗಾರಿಕೆಯನ್ನು ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

​ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ: ಖಾದ್ಯ ತೈಲದ ಪ್ಯಾಕೇಜಿಂಗ್ ಗಾತ್ರದಲ್ಲಿ ಏಕರೂಪತೆ ಕಡ್ಡಾಯ!

State News
KARNATAKA

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

By ವಸಂತ ಬಿ ಈಶ್ವರಗೆರೆ KARNATAKA 1 Min Read

ರಾಮನಗರ: ಜಿಲ್ಲೆಯ ಬಿಡದಿ ಬಳಿ ಇಂದು ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಕೃಷ್ಣರಾಜಪೇಟೆ (ಕೆ.ಆರ್. ಪೇಟೆ) ವಿಧಾನಸಭಾ ಕ್ಷೇತ್ರದ ಮಾಜಿ…

BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

ಸಿಎಂ ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ನೇಮಕ

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟಿಸಿ ಒತ್ತಾಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.