ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಹಾಜರಾಗುತ್ತಿರೋ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್ | BMTC Bus

ಬೆಂಗಳೂರು: ದ್ವಿತೀಯ ಪಿ.ಯು.ಸಿ ಪರೀಕ್ಷೆ-02 ರ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಿದೆ. ಈ ಮೂಲಕ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಹಾಜರಾಗುತ್ತಿರುವಂತ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಮಾಹಿತಿ ಹಂಚಿಕೊಂಡಿದ್ದು, ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ ಎಂದಿದೆ. ದ್ವಿತೀಯ ಪಿ.ಯು.ಸಿ … Continue reading ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಹಾಜರಾಗುತ್ತಿರೋ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್ | BMTC Bus