ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಬಿಬಿಎಂಟಿಸಿ ಗುಡ್ ನ್ಯೂಸ್

ಬೆಂಗಳೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ Second PUC Exams) ಬರೆಯುವ ಬೆಂಗಳೂರಿನ ವಿದ್ಯಾರ್ಥಿಗಳಿಗೆ ಬಿಬಿಎಂಟಿಸಿ (BMTC) ಗುಡ್​ನ್ಯೂಸ್ ನೀಡಿದ್ದು ಎಕ್ಸಾಂ ಬರೆಯುವ ವಿದ್ಯಾರ್ಥಿಗಳು ತಮ್ಮ ಹಾಲ್‌ಟಿಕೇಟ್‌ ಅನ್ನು ತೋರಿಸುವ ಮೂಲಕ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ರಾಜ್ಯಾದ್ಯಂತ . ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ಪರೀಕ್ಷೆಗಳು ಆರಂಭವಾಗಲಿವೆ.ಕೆಎಸ್‌ಆರ್‌ಟಿಸಿಕೂಡ ಈ ಅವಕಾಶವನ್ನು ನೀಡಲಿದ್ದು, ಶೀಘ್ರದಲ್ಲಿ ಈ ಬಗ್ಗೆ ಅಧಿಸೂಚನೆಯನ್ನು ಹೊರಡಿಸಲಿದೆ.  ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಹೀಗಿದೆ ಪರೀಕ್ಷೆಗಳು ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ … Continue reading ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಬಿಬಿಎಂಟಿಸಿ ಗುಡ್ ನ್ಯೂಸ್