ವಿಕಲಚೇತನರಿಗೆ ಮಹತ್ವದ ಮಾಹಿತಿ: ಬಿಎಂಟಿಸಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ, ಹಳೆಯ ಪಾಸ್ ಅವಧಿಯೂ ವಿಸ್ತರಣೆ

ಬೆಂಗಳೂರು: ಬಿಎಂಟಿಸಿಯಿಂದ 2023ನೇ ಸಾಲಿನ ವಿಕಲಚೇತನರ ರಿಯಾಯಿತಿ ಬಸ್ ಪಾಸ್ ವಿತರಿಸುವ ಹಾಗೂ ನವೀಕರಣಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,  ಬೆಂ.ಮ.ಸಾ.ಸಂಸ್ಥೆಯು ಸಾಮಾಜಿಕ ಹೊಣೆಗಾರಿಕೆಯಡಿಯಲ್ಲಿ ಸರ್ಕಾರದ ನಿರ್ದೇಶನದಂತೆ ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್ ಕೋರಿ ಅರ್ಜಿ ಸಲ್ಲಿಸುವ ಎಲ್ಲಾ ಅರ್ಹ ವಿಕಲಚೇತನ ಫಲಾನುಭವಿಗಳಿಗೂ ರಿಯಾಯಿತಿ ದರದಲ್ಲಿ ಪಾಸುಗಳನ್ನು ವಿತರಿಸುತ್ತಿದೆ ಎಂದಿದೆ. 2023ನೇ ಸಾಲಿನ ವಿಕಲಚೇನತರ ಪಾಸಿಗಾಗಿ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಲು ದಿನಾಂಕ … Continue reading ವಿಕಲಚೇತನರಿಗೆ ಮಹತ್ವದ ಮಾಹಿತಿ: ಬಿಎಂಟಿಸಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ, ಹಳೆಯ ಪಾಸ್ ಅವಧಿಯೂ ವಿಸ್ತರಣೆ