Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರು ನಾಮಕರಣ: ಡಿಸಿಎಂ ಡಿ.ಕೆ.ಶಿವಕುಮಾರ್

15/06/2025 9:34 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

15/06/2025 9:29 PM

ಖಿನ್ನತೆಗೂ ಬಾಯಿಯಲ್ಲಿರುವ ಬ್ಯಾಕ್ಟೀರಿಯಾಕ್ಕೂ ಸಂಬಂಧವಿದೆ: ಅಧ್ಯಯನ | Depression

15/06/2025 9:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘BMTC ನಿರ್ವಾಹಕ ಹುದ್ದೆ’ಗಳ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ | BMTC Recruitment 2024
KARNATAKA

‘BMTC ನಿರ್ವಾಹಕ ಹುದ್ದೆ’ಗಳ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ | BMTC Recruitment 2024

By kannadanewsnow0904/10/2024 6:17 AM

ಬೆಂಗಳೂರು: ಬಿಎಂಟಿಸಿಯಿಂದ ಕರೆಯಲಾಗಿದ್ದಂತ ನಿರ್ವಾಹಕರ ಹುದ್ದೆ ನೇಮಕಾತಿಗೆ ಸಂಬಂಧಿಸಿದಂತೆ ಸಂಭವನೀಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅಕ್ಟೋಬರ್.14ರ ಒಳಗಾಗಿ ಆಕ್ಷೇಪಣೆ ಸಲ್ಲಿಸುವಂತೆ ತಿಳಿಸಿದೆ.

ಬಿಎಂಟಿಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕಲ್ಯಾಣ-ಕರ್ನಾಟಕ (371-ಜೆ) ಮೀಸಲಾತಿಯಡಿ ನಿರ್ವಾಹಕ ಹುದ್ದೆಗೆ ಅಭ್ಯರ್ಥಿಗಳಿಗೆ ದಿನಾಂಕ:14/07/2024 ರಂದು ನಡೆದ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಅವರುಗಳು ಗಳಿಸಿದ ಒಟ್ಟು ಅಂಕಗಳ ಶೇಕಡ 75ರಷ್ಟು ಮತ್ತು ಹುದ್ದೆಗೆ ನಿಗಧಿಪಡಿಸಲಾದ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡ 25ರಷ್ಟು ಅಂಕಗಳನ್ನು ಸೇರಿಸಿ ಬಂದ ಒಟ್ಟು ಶೇಕಡ ಅಂಕಗಳ ಆಧಾರದ ಮೇಲೆ ಮತ್ತು ನೇರನೇಮಕಾತಿ ಸಂಬಂಧ ಜಾರಿಯಲ್ಲಿರುವ ಸರ್ಕಾರದ ಮೀಸಲಾತಿ ನಿಯಮಾನುಸಾರ ಮೂಲದಾಖಲಾತಿಗಳ ಮತ್ತು ದೇಹದಾರ್ಢ್ಯತೆ ಪರಿಶೀಲನೆಗಾಗಿ 1:5 ರ ಅನುಪಾತದಲ್ಲಿ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿತ್ತು ಎಂದಿದೆ.

ಅದರಂತೆ ಮೂಲ ದಾಖಲೆ / ದೇಹದಾರ್ಢ್ಯತೆ ಪರಿಶೀಲನೆಗೆ ಹಾಜರಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳ ಪೈಕಿ ಅಧಿಸೂಚನೆಯಲ್ಲಿ ಪ್ರಕಟಿಸಲಾದ ಹುದ್ದೆಗಳಿಗೆ ಅನುಗುಣವಾಗಿ ನಿರ್ವಾಹಕ, ದರ್ಜೆ-3 (ಮೇಲ್ವಿಚಾರಕೇತರ) ಹುದ್ದೆಯ ಸಂಭವನೀಯ ಆಯ್ಕೆ ಪಟ್ಟಿಯನ್ನು ಸಂಸ್ಥೆಯ ವೆಬ್‌ಸೈಟ್ www.mybmtc.karnataka.gov.in ನಲ್ಲಿ ಪ್ರಕಟಿಸಲಾಗಿದೆ ಎಂದು ಹೇಳಿದೆ.

ಸಂಭವನೀಯ ಆಯ್ಕೆ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಮೀಸಲಾತಿವಾರು ಕೊನೆಯ ಅಭ್ಯರ್ಥಿಯ ಶೇಕಡವಾರು (Cut-Off) ಅಂಕಗಳು ಈ ಕೆಳಕಂಡಂತಿದೆ.

ಮೀಸಲಾತಿ ಶೇಕಡವಾರು ಸಾಮಾನ್ಯ ಮಹಿಳಾ ಗ್ರಾಮೀಣ ಕನ್ನಡ ಯೋಜನಾ ನಿರಾಶ್ರಿತ
ವರ್ಗ
ಪರಿಶಿಷ್ಟ ಜಾತಿ ಶೇಕಡ 54.86 35.19 57.05 60.96 56.77
ಹುಟ್ಟಿದ ದಿನಾಂಕ 02.07.1999 31.05.1997 09.08.1996 27.04.1994 01.06.1997
ಪರಿಶಿಷ್ಟ ಪಂಗಡ ಶೇಕಡ 58.83 40.03 58.07 62.13 –
ಹುಟ್ಟಿದ ದಿನಾಂಕ 05.06.1996 10.07.1999 08.07.1998 01.06.1997 –
ಪ್ರವರ್ಗ-1 ಶೇಕಡ 58.02 42.79 59.48 – –
ಹುಟ್ಟಿದ ದಿನಾಂಕ 04.06.1997 09.12.1997 02.10.1996 – –
2-ಎ ಶೇಕಡ 58.46 45.03 60.02 62.17 56.13
ಹುಟ್ಟಿದ ದಿನಾಂಕ 28.06.1995 26.07.1996 08.06.1993 26.07.1994 18.09.1998
2-ಬಿ ಶೇಕಡ 55.55 39.34 57.94 – –
ಹುಟ್ಟಿದ ದಿನಾಂಕ 01.06.2000 12.01.1995 11.08.2000 – –
3-ಎ

(ಹಿಂಬಾಕಿ)

ಶೇಕಡ 49.32 43.77 54.00 70.44 –
ಹುಟ್ಟಿದ ದಿನಾಂಕ 20.06.2005 14.11.2000 03.04.1993 05.05.1996 –
3-ಎ

(ಸಾಮಾನ್ಯ)

ಶೇಕಡ 42.11 – 45.60 – –
ಹುಟ್ಟಿದ ದಿನಾಂಕ 01.02.1993 – 01.06.1989 – –
3-ಬಿ ಶೇಕಡ 57.00 41.72 59.17 – –
ಹುಟ್ಟಿದ ದಿನಾಂಕ 12.02.2001 05.06.1988 16.06.1999 – –
ಸಾಮಾನ್ಯ ವರ್ಗ ಶೇಕಡ 62.23 48.49 65.06 73.31 57.48
ಹುಟ್ಟಿದ ದಿನಾಂಕ 06.08.1994 05.06.2002 20.07.1993 01.06.1998 05.01.1999

ಸಂಭವನೀಯ ಆಯ್ಕೆ ಪಟ್ಟಿಯಲ್ಲಿ ಗುಂಪುವಾರು ಹಾಗೂ ಶೇಕಡವಾರು ಅಂಕಗಳಿಗಿಂತ ಹೆಚ್ಚಿನ ಅಂಕ ಗಳಿಸಿದಾಗ್ಯೂ ಆಯ್ಕೆ ಪಟ್ಟಿಯಲ್ಲಿ ಸೇರ್ಪಡೆಗೊಳ್ಳದ ಅಭ್ಯರ್ಥಿಗಳು ಸಂಬಂಧಪಟ್ಟ ಮೂಲ ದಾಖಲಾತಿಗಳೊಂದಿಗೆ ಅಧ್ಯಕ್ಷರು, ಆಯ್ಕೆ ಸಮಿತಿ, ಬೆ.ಮ.ಸಾ.ಸಂಸ್ಥೆ, ಕೇಂದ್ರ ಕಛೇರಿ, ಶಾಂತಿನಗರ ಬೆಂಗಳೂರು-560027 ಇಲ್ಲಿಗೆ ದಿನಾಂಕ:14/10/2024 ರ ಸಂಜೆ 17:30 ಗಂಟೆ ಒಳಗಾಗಿ ಮೂಲ ದಾಖಲಾತಿಗಳೊಂದಿಗೆ ಖುದ್ದಾಗಿ ಹಾಜರಾಗಿ ಲಿಖಿತ ಆಕ್ಷೇಪಣೆ ಸಲ್ಲಿಸತಕ್ಕದ್ದು ಎಂಬುದಾಗಿ ತಿಳಿಸಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

Share. Facebook Twitter LinkedIn WhatsApp Email

Related Posts

BIG NEWS: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರು ನಾಮಕರಣ: ಡಿಸಿಎಂ ಡಿ.ಕೆ.ಶಿವಕುಮಾರ್

15/06/2025 9:34 PM2 Mins Read

BREAKING: ಭಾರೀ ಮಳೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

15/06/2025 9:29 PM1 Min Read

ರಾಜ್ಯದಲ್ಲಿಂದು 25 ಜನರಿಗೆ ಕೊರೋನಾ ಪಾಸಿಟಿವ್: ಸಕ್ರೀಯ ಸೋಂಕಿತರ ಸಂಖ್ಯೆ 591ಕ್ಕೆ ಏರಿಕೆ | Covid19 Update

15/06/2025 8:54 PM1 Min Read
Recent News

BIG NEWS: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರು ನಾಮಕರಣ: ಡಿಸಿಎಂ ಡಿ.ಕೆ.ಶಿವಕುಮಾರ್

15/06/2025 9:34 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

15/06/2025 9:29 PM

ಖಿನ್ನತೆಗೂ ಬಾಯಿಯಲ್ಲಿರುವ ಬ್ಯಾಕ್ಟೀರಿಯಾಕ್ಕೂ ಸಂಬಂಧವಿದೆ: ಅಧ್ಯಯನ | Depression

15/06/2025 9:11 PM

ರಾಜ್ಯದಲ್ಲಿಂದು 25 ಜನರಿಗೆ ಕೊರೋನಾ ಪಾಸಿಟಿವ್: ಸಕ್ರೀಯ ಸೋಂಕಿತರ ಸಂಖ್ಯೆ 591ಕ್ಕೆ ಏರಿಕೆ | Covid19 Update

15/06/2025 8:54 PM
State News
KARNATAKA

BIG NEWS: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರು ನಾಮಕರಣ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0915/06/2025 9:34 PM KARNATAKA 2 Mins Read

ಬೆಂಗಳೂರು: “ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಹೆಸರಿಡುವ ಬಗ್ಗೆ ನಾನು ಹಾಗೂ ಮುಖ್ಯಮಂತ್ರಿಗಳು ಚರ್ಚೆ ಮಾಡಿ ತೀರ್ಮಾನಿಸುತ್ತೇವೆ. ಕಾರ್ಯಪ್ಪ…

BREAKING: ಭಾರೀ ಮಳೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

15/06/2025 9:29 PM

ರಾಜ್ಯದಲ್ಲಿಂದು 25 ಜನರಿಗೆ ಕೊರೋನಾ ಪಾಸಿಟಿವ್: ಸಕ್ರೀಯ ಸೋಂಕಿತರ ಸಂಖ್ಯೆ 591ಕ್ಕೆ ಏರಿಕೆ | Covid19 Update

15/06/2025 8:54 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

15/06/2025 8:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.