‘BMTC ನಿರ್ವಾಹಕ ಹುದ್ದೆ’ಗಳ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ | BMTC Recruitment 2024

ಬೆಂಗಳೂರು: ಬಿಎಂಟಿಸಿಯಿಂದ ಕರೆಯಲಾಗಿದ್ದಂತ ನಿರ್ವಾಹಕರ ಹುದ್ದೆ ನೇಮಕಾತಿಗೆ ಸಂಬಂಧಿಸಿದಂತೆ ಸಂಭವನೀಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅಕ್ಟೋಬರ್.14ರ ಒಳಗಾಗಿ ಆಕ್ಷೇಪಣೆ ಸಲ್ಲಿಸುವಂತೆ ತಿಳಿಸಿದೆ. ಬಿಎಂಟಿಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕಲ್ಯಾಣ-ಕರ್ನಾಟಕ (371-ಜೆ) ಮೀಸಲಾತಿಯಡಿ ನಿರ್ವಾಹಕ ಹುದ್ದೆಗೆ ಅಭ್ಯರ್ಥಿಗಳಿಗೆ ದಿನಾಂಕ:14/07/2024 ರಂದು ನಡೆದ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಅವರುಗಳು ಗಳಿಸಿದ ಒಟ್ಟು ಅಂಕಗಳ ಶೇಕಡ 75ರಷ್ಟು ಮತ್ತು ಹುದ್ದೆಗೆ ನಿಗಧಿಪಡಿಸಲಾದ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡ 25ರಷ್ಟು ಅಂಕಗಳನ್ನು ಸೇರಿಸಿ ಬಂದ ಒಟ್ಟು ಶೇಕಡ ಅಂಕಗಳ … Continue reading ‘BMTC ನಿರ್ವಾಹಕ ಹುದ್ದೆ’ಗಳ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ | BMTC Recruitment 2024