ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಬಿಎಂಟಿಸಿ ಶಾಕ್: 1092 ಕೇಸ್ ದಾಖಲು, 8.25 ಲಕ್ಷ ದಂಡ ವಸೂಲಿ
ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದಂತವರ ವಿರುದ್ಧ 1092 ಕೇಸ್ ದಾಖಲಿಸಿ, 8.25 ಲಕ್ಷ ದಂಡವನ್ನು ವಸೂಲಿ ಮಾಡಲಾಗಿದೆ. ಈ ಕುರಿತಂತೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ ತನಿಖಾ ತಂಡಗಳು ಮೇ-2024 ರ ಮಾಹೆಯಲ್ಲಿ ಒಟ್ಟು 19,125 ಟ್ರಿಪ್ಗಳನ್ನು ತಪಾಸಿಸಿ … Continue reading ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಬಿಎಂಟಿಸಿ ಶಾಕ್: 1092 ಕೇಸ್ ದಾಖಲು, 8.25 ಲಕ್ಷ ದಂಡ ವಸೂಲಿ
Copy and paste this URL into your WordPress site to embed
Copy and paste this code into your site to embed