ಬಿಎಂಟಿಸಿ ‘ಕ್ರೀಡಾ-ಸಾಂಸ್ಕೃತಿಕ ಉತ್ಸವ 2026’: ನೌಕರರ ಕಲ್ಯಾಣಕ್ಕೆ ಸಂಸ್ಥೆ ಸದಾ ಬದ್ಧ ಎಂದ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಇಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC) ವತಿಯಿಂದ ಕತ್ರಿಗುಪ್ಪೆಯ ಶ್ರೀ ವೆಂಕಟಾದ್ರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ‘ಕ್ರೀಡಾ-ಸಾಂಸ್ಕೃತಿಕ ಉತ್ಸವ-2026’ ಅತ್ಯಂತ ಯಶಸ್ವಿಯಾಗಿ ಜರುಗಿತು. ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿಜೇತರಿಗೆ ಪ್ರಶಸ್ತಿ ವಿತರಿಸುವ ಜೊತೆಗೆ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯಗಳನ್ನು ಹಂಚಿದರು. ಕಾರ್ಯಕ್ರಮದ ಮುಖ್ಯಾಂಶಗಳು ಸಚಿವರು ಈ ಸಂದರ್ಭದಲ್ಲಿ ನೌಕರರ ಹಿತರಕ್ಷಣೆಗಾಗಿ ಮೂರು ಪ್ರಮುಖ ವಿಭಾಗಗಳಲ್ಲಿ ನೆರವು ವಿತರಿಸಿದರು: ಪ್ರಶಸ್ತಿ ವಿತರಣೆ: ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ನೌಕರರಿಗೆ … Continue reading ಬಿಎಂಟಿಸಿ ‘ಕ್ರೀಡಾ-ಸಾಂಸ್ಕೃತಿಕ ಉತ್ಸವ 2026’: ನೌಕರರ ಕಲ್ಯಾಣಕ್ಕೆ ಸಂಸ್ಥೆ ಸದಾ ಬದ್ಧ ಎಂದ ಸಚಿವ ರಾಮಲಿಂಗಾರೆಡ್ಡಿ
Copy and paste this URL into your WordPress site to embed
Copy and paste this code into your site to embed